News Karnataka Kannada
Tuesday, April 30 2024
ಉತ್ತರಕನ್ನಡ

ಪ್ರವಾಸಕ್ಕೆಂದು ಆಗಮಿಸಿದ್ದ ಜಪಾನ್ ಮೂಲದ ಮಹಿಳೆ ನಾಪತ್ತೆ

ಪ್ರವಾಸಕ್ಕೆಂದು  ಆಗಮಿಸಿದ್ದ ಜಪಾನ್  ಮೂಲದ ಮಹಿಳೆ  ನಾಪತ್ತೆಯಾದ ಘಟನೆ ಗೋಕರ್ಣದಲ್ಲಿ ನಡೆದಿದೆ.
Photo Credit : News Kannada

ಕಾರವಾರ: ಪ್ರವಾಸಕ್ಕೆಂದು ಆಗಮಿಸಿದ್ದ ಜಪಾನ್ ಮೂಲದ ಮಹಿಳೆ ನಾಪತ್ತೆಯಾದ ಘಟನೆ ಗೋಕರ್ಣದಲ್ಲಿ ನಡೆದಿದೆ.

ನಾಪತ್ತೆಯಾದ ಜಪಾನ್ ಮೂಲದ ಮಹಿಳೆಯನ್ನು ಎಮಿ ಯಮಾಝಕಿ (40) ಎಂದು ಗುರುತಿಸಲಾಗಿದೆ.

ಫೆಬ್ರವರಿ 05 ರಂದು ಮಹಿಳೆ ತನ್ನ ಪತಿಯೊಂದಿಗೆ ಗೋಕರ್ಣದ ಬಂಗ್ಲೆಗುಡ್ಡದ ನೇಚರ್ ಕ್ಯಾಂಪಸ್‌ನಲ್ಲಿ ತಂಗಿದ್ದರು. ಮರುದಿನ ಮುಂಜಾನೆ 10:30ರ ಸುಮಾರಿಗೆ ನೇಚರ್ ಕ್ಯಾಂಪಸ್‌ನಿಂದ ಹೊರಹೋಗಿದ್ದ ಮಹಿಳೆ ನಾಪತ್ತೆಯಾಗಿದ್ದಾರೆ.

ನಾಪತ್ತೆ ಹಿನ್ನೆಲೆ ಮಹಿಳೆಯ ಪತಿ ದೈ ಯಮಾಝಕಿ ಗೋಕರ್ಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಕುರಿತು ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು