News Karnataka Kannada
Tuesday, May 07 2024
ಉತ್ತರಕನ್ನಡ

ಕಾರವಾರ: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ನಟನ ರಕ್ಷಣೆ

Karwar: Actor rescued from drowning in sea
Photo Credit : By Author

ಕಾರವಾರ: ಸಮುದ್ರದಲ್ಲಿ ಈಜಲು ತೆರಳಿ ಅಲೆಗೆ ಕೊಚ್ಚಿ ಹೋಗುತ್ತಿದ್ದ ಚಲನ ಚಿತ್ರ ನಟರೊಬ್ಬರನ್ನು ರಕ್ಷಣೆ ಮಾಡಿರುವ ಘಟನೆ ಕುಮಟಾ ತಾಲೂಕಿನ ಗೋಕರ್ಣದ ಕುಡ್ಲೆ ಬೀಚ್ ನಲ್ಲಿ ನಡೆದಿದೆ.

ಹೈದ್ರಬಾದ್ ಮೂಲದ ಚಿತ್ರನಟ ಅಖಿಲ್ ರಾಜ್ (26) ರಕ್ಷಣೆಗೊಳಗಾದವರು. ಸಮುದ್ರದಲ್ಲಿ ಈಜಲು ಹೋದಾಗ ಸುಳಿಯಲ್ಲಿ ಸಿಲುಕಿದ್ದ ನಟ ಮುಳುಗುತ್ತಿದ್ದಾಗ ಗಮನಿಸಿದ ಗೋಕರ್ಣ ಅಡ್ವೆಂಚರ್ ಸಂಸ್ಥೆಯ ಸಿಬ್ಬಂದಿ ಹಾಗೂ ಲೈಪ್ ಗಾರ್ಡ್ ತಕ್ಷಣ ಜಟ್ ಸ್ಕೀ ವಾಟರ್ ಬೈಕ್ ಮೂಲಕ ತೆರಳಿ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

ಈ ಬಗ್ಗೆ ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು