ಕಾರವಾರ: 40 ಅಡಿ ಆಳದ ಬಾವಿಗೆ ಬಿದ್ದ ಜಾನುವಾರು ರಕ್ಷಣೆ

ಕಾರವಾರ: ತಾಲೂಕಿನ ಅಂಬ್ರಾಯಿ ಬಳಿಯ ಸಾತಗೇರಿಯ 40 ಅಡಿ ಆಳದ ಬಾವಿಯಲ್ಲಿ ಶನಿವಾರ ಬಿದ್ದಿದ್ದ ಎತ್ತನ್ನು ಅಗ್ನಿಶಾಮಕ ದಳದ ಸಿಬ್ಬಂದಿಯು ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.

ಸಾತಗೇರಿಯಲ್ಲಿರುವ 40 ಅಡಿ ಆಳದ ನೀರಿಲ್ಲದ ಬಾವಿಯಲ್ಲಿ ಎತ್ತು ಬಿದ್ದಿದ್ದನ್ನು  ಗ್ರಾಮಸ್ಥರು ಗಮನಿಸಿದ್ದಾರೆ. ರಕ್ಷಣೆಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಬಳಿಕ ಸ್ಥಳಕ್ಕಾಮಿಸಿದ ಸಿಬ್ಬಂದಿಯು ಎತ್ತನ್ನು ರಕ್ಷಿಸಿದ್ದಾರೆ. ಹಗ್ಗದ ಸಹಾಯದಿಂದ ಬಾವಿಗೆ ಇಳಿದ ಓರ್ವ ಸಿಬ್ಬಂದಿಯು ಎತ್ತಿಗೆ ಹಗ್ಗವನ್ನು ಕಟ್ಟಿ ಮೇಲಕ್ಕೆ ಬಂದಿದ್ದಾರೆ. ಬಳಿಕ ಸಾರ್ವಜನಿಕರ ಸಹಾಯದಿಂದ ಎತ್ತನ್ನು ಮೇಲಕ್ಕೆತ್ತಿದ್ದಾರೆ.

ಕಾರ್ಯಾಚರಣೆಯಲ್ಲಿ ಕಾರವಾರ ಅಗ್ನಿಶಾಮಕ ದಳದ ಅಧಿಕಾರಿ ಮದನ ಕೆ. ನಾಯ್ಕ, ಸಪ್ನಿಲ ಜಿ. ಪೆಡ್ನೆಕರ ಸಿಬ್ಬಂದಿ ಸುನಿಲ ನಾಯ್ಕ, ನಂದೀಶ ಹರಿಕಾಂತ್ರ, ವೀರಬದ್ರಯ್ಯ ಚಕ್ಕಮಠ, ನಾಗರಾಜ .ಜಿ. ನಾಯ್ಕ ಹಾಗೂ ಅರುಣ ಕುಮಾರ ಇದ್ದರು.

Ashika S

Recent Posts

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

7 mins ago

ಹಾಸನ ವಿಡಿಯೋ ಪ್ರಕರಣ: ಡಿ.ಕೆ. ಶಿವಕುಮಾರ್‌ ಪಿತೂರಿ ಇದೆ ಎಂದ ಎಚ್‌.ಡಿ. ಕುಮಾರಸ್ವಾಮಿ

ಹಾಸನ ಅಶ್ಲೀಲ ವಿಡಿಯೋಗಳ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಪಿತೂರಿ ಎದ್ದು ಕಾಣುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ…

21 mins ago

ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

40 mins ago

ನಾಲ್ಕು ವರ್ಷಗಳ ನಂತರ ಧಾರವಾಡಕ್ಕೆ ಕಾಲಿಟ್ಟ ಶಾಸಕ ವಿನಯ್ ಕುಲಕರ್ಣಿ

ಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ಹೈಕೋರ್ಟ್‌ ಅನುಮತಿ ಮೇರೆಗೆ ಮಂಗಳವಾರ…

58 mins ago

ಲೋಕಸಭೆ ಚುನಾವಣೆ: ಮೂರನೇ ಹಂತದ ಮತದಾನ ಮುಕ್ತಾಯ

ದೇಶದಾದ್ಯಂತ ಮೂರನೇ ಹಂತದ ಮತದಾನ ಮುಕ್ತಾಯವಾಗಿದೆ. ಬೆಳಗ್ಗ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಿತು. ಸಣ್ಣಪುಟ್ಟ ಗಲಾಟೆಗಳನ್ನು…

1 hour ago

ಅನಿಮೇಟೆಡ್ ವಿಡಿಯೋ ‘ತಕ್ಷಣ’ ತೆಗೆದುಹಾಕುವಂತೆ ಬಿಜೆಪಿಗೆ ಚುನಾವಣಾ ಆಯೋಗ ಆದೇಶ

ಮುಸ್ಲಿಂ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಕರ್ನಾಟಕ ಘಟಕ ಹಂಚಿಕೊಂಡಿರುವ ಅನಿಮೇಟೆಡ್ ಕಾರ್ಟೂನ್ ವಿಡಿಯೋವನ್ನು 'ತಕ್ಷಣ' ತೆಗೆದುಹಾಕುವಂತೆ…

2 hours ago