News Karnataka Kannada
Thursday, May 02 2024
ಉತ್ತರಕನ್ನಡ

ಕಾರವಾರದಲ್ಲಿ ಚಲಿಸುತ್ತಿದ್ದ ಲಾರಿಗೆ ಬೆಂಕಿ – ಚಾಲಕ, ಕ್ಲಿನರ್ ಪ್ರಾಣಾಪಾಯದಿಂದ ಪಾರು

Karwar: Driver, cleaner escape unhurt after truck catches fire
Photo Credit : By Author

ಕಾರವಾರ: ಸಿಮೆಂಟ್ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ತಗುಲಿದ ಘಟನೆ ಯಲ್ಲಾಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದೆ.

ಸಿಮೆಂಟ್ ತುಂಬಿದ ಲಾರಿ ಯಲ್ಲಾಪುರ ಮಾರ್ಗವಾಗಿ ಅಂಕೋಲಾ ಕಡೆ ಆಗಮಿಸುತ್ತಿದ್ದಾಗ, ಇದ್ದಕ್ಕಿಂದಕ್ಕೆ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ಬೆಂಕಿಯಿಂದ ಲಾರಿ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ಆರಿಸಿದ್ದಾರೆ. ಅದೃಷ್ಟವಶಾತ್ ಚಾಲಕ, ಹಾಗೂ ಕ್ಲಿನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಲಾರಿಗೆ ಬೆಂಕಿ ತಗುಲಿದ ಸಂದರ್ಭದಲ್ಲಿ ಕೆಲ ಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಡಕು ಉಂಟಾಗಿತ್ತು. ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು