ಕಾರವಾರ: ತೋಟದಲ್ಲಿ ಅಗ್ನಿ ಅವಘಡ, ಕೋಟ್ಯಂತರ ರೂ. ಹಾನಿ

ಕಾರವಾರ: ಶಿರಸಿ ತಾಲೂಕಿನ ಹುಲೇಕಲ್ ಪಂಚಾಯತ ವ್ಯಾಪ್ತಿಯ ಅಮಚಿಮನೆ ಗ್ರಾಮದ ಭವಾನಿ ಹೆಗಡೆ ಮತ್ತು ಎಂ. ವಿ. ಹೆಗಡೆಯವರಿಗೆ ಸೇರಿದ 2 ಎಕರೆ ಮಾಲ್ಕಿ ಬೆಟ್ಟ ಮತ್ತು ಅರ್ಧ ಎಕರೆ ಅಡಿಕೆ ತೋಟಕ್ಕೆ ತಗುಲಿದ ಆಕಸ್ಮಿಕ ಬೆಂಕಿಯಿಂದ ಮರಗಿಡ ಸಂಪೂರ್ಣ ಸುಟ್ಟು ಹೋಗಿರುವ ಘಟನೆ ನಡೆದಿದೆ.

ಕೊಟ್ಯಾಂತರ ರೂ. ಹಾನಿ ಉಂಟಾಗಿದ್ದು, ರೈತ ಕುಟುಂಬ ತೀವ್ರ ಆಘಾತಕ್ಕೊಳಗಾಗಿದೆ. ಹೊಗೆ ಕಾಣಿಸಿಕೊಂಡ ತಕ್ಷಣ ಕಾರ್ಯ ಪ್ರವೃತ್ತರಾದ ಕುಟುಂಬದ ಸದಸ್ಯರು ಬೆಂಕಿ ನಂದಿಸಲು ಪ್ರಯತ್ನಿಸಿದರೂ, ಉರಿಯುವ ಬೆಂಕಿಯು ನೋಡ ನೋಡುತ್ತಿದ್ದಂತೆ ಫಸಲು ನೀಡುತ್ತಿದ್ದ ಹಳೆ ತೋಟದಲ್ಲಿ ಹರಡಿ, ತೋಟವನ್ನು ಸುಟ್ಟು ಹಾಕಿದೆ. ಕುಟುಂಬದವರು, ಸ್ಥಳೀಯರು ಅಸಹಾಯಕರಾಗಿ ನಿಲ್ಲುವಂತಾಯಿತು ಎಂದು ಪ್ರತ್ಯಕ್ಷದರ್ಶಿಗಳು ವಿವರಿಸಿದ್ದಾರೆ. ಈ ಬಗ್ಗೆ ಇಲಾಖೆ ಸೂಕ್ತ ಪರಿಹಾರ ನೀಡಬೇಕು, ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Ashika S

Recent Posts

ಲೋಕಸಭಾ ಚುನಾವಣೆ: ಹುಬ್ಬಳ್ಳಿ, ಧಾರವಾಡದಲ್ಲಿ ಬಿರುಸಿನ ಮತದಾನ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮತದಾನ ಪ್ರಕ್ರಿಯೆ ನಡೆದಿದ್ದು ಹುಬ್ಬಳ್ಳಿಯಲ್ಲಿ ಬಿಜೆಪಿ ಲೋಕಸಭಾ ಅಭ್ಯರ್ಥಿ ಪ್ರಲ್ಲಾದ ಜೋಶಿ ಅವರು ಕುಟುಂಬ…

3 mins ago

ನಾನು ಇಸ್ಲಾಂ ಹಾಗೂ ಮುಸ್ಲಿಮರ ವಿರೋಧಿಯಲ್ಲ: ಪ್ರಧಾನಿ ಮೋದಿ

ನಾನು ಎಂದಿಗೂ ಇಸ್ಲಾಂ ಧರ್ಮ ಮತ್ತು ಮುಸ್ಲಿಂರನ್ನು ವಿರೋಧಿಸುವುದಿಲ್ಲ ಹೀಗಾಗಿ ಆ ಸಮುದಾಯದವರು ತಮ್ಮ ಹಕ್ಕು ಚಲಾಯಿಸುವಾಗ ತಮ ಭವಿಷ್ಯದ…

17 mins ago

ಮಂಗಳೂರು: ಹಿರಿಯ ನಿವಾಸಿಗಳಿಗೆ ಶ್ರವಣ ದೋಷ ನಿವಾರಕ ಯಂತ್ರೋಪಕರಣ ವಿತರಣೆ

ಲಿಟ್ಸ್ ಸಿಸ್ಟರ್ಸ್ ಆಫ್ ದಿ ಪೂವರ್ ಹಾಗೂ ಹೋಮ್ ಫಾರ್ ದಿ ಏಜೆಡ್ ಸಂಸ್ಥೆಯ ಸಭಾಂಗಣದಲ್ಲಿ ಸಂಸ್ಥೆಯ ನಿವಾಸಿಗಳಿಗಾಗಿ “ಶ್ರವಣ…

38 mins ago

ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಪುಟಿನ್

ವ್ಲಾಡಿಮಿರ್ ಪುಟಿನ್ 5 ನೇ ಬಾರಿಗೆ ರಷ್ಯಾದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಉಕ್ರೇನ್‌ನಲ್ಲಿ ರಷ್ಯಾದ ಯುದ್ಧದಿಂದಾಗಿ ಯುನೈಟೆಡ್ ಸ್ಟೇಟ್ಸ್ ಮತ್ತು…

44 mins ago

ಭಾಲ್ಕಿಯಲ್ಲಿ ಖಂಡ್ರೆ ಕುಟುಂಬದಿಂದ ತಾತ, ಮಗ, ಮೊಮ್ಮಗ ಮತದಾನ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಂಡ್ರೆ ಕುಟುಂಬದಿಂದ ತಾತ, ಮಗ, ಮೊಮ್ಮಗ ಬೀದರ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಭಾಲ್ಕಿಯಲ್ಲಿ ಮತ ಚಲಾಯಿಸಿದರು.

48 mins ago

ಬಂಟ್ವಾಳ: ಹೋಟೆಲ್ ನಲ್ಲಿ ನೇಣು ಬಿಗಿದು ಅವಿವಾಹಿತ ಯುವಕ ಆತ್ಮಹತ್ಯೆ

ಬಿಸಿರೋಡಿನ ಹೆಸರಾಂತ ಹೋಟೆಲ್ ಒಂದರಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ‌ಘಟನೆ ಇಂದು ನಡೆದಿದೆ.

59 mins ago