News Karnataka Kannada
Saturday, May 04 2024
ಉತ್ತರಕನ್ನಡ

ಕಾರವಾರ: ಮಾಜಾಳಿ ಚೆಕ್ ಪೋಸ್ಟ್ ಬಳಿ ಅಕ್ರಮ ಮದ್ಯ ವಶಕ್ಕೆ

Karwar: Illegal liquor seized near Majali check post
Photo Credit : By Author

ಕಾರವಾರ: ತಾಲೂಕಿನ ಮಾಜಾಳಿ ಚೆಕ್ಪೋಸ್ಟ್ ಬಳಿ ಕಾರಿನಲ್ಲಿ ಸಾಗಿಸುತ್ತಿದ್ದ 25,500 ರೂ ಮೌಲ್ಯದ ಗೋವಾ ಮದ್ಯವನ್ನು ಅಬಕಾರಿ ಹಾಗೂ ಪೊಲೀಸ್ ಇಲಾಖೆಯ ಜಂಟಿ ತಂಡದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ತೆಲಂಗಾಣ ಮೂಲದ ತೆಕುಲಾ ವರಪ್ರಸಾದ ರೆಡ್ಡಿ ಮದ್ಯ ಸಾಗಿಸುತ್ತಿದ್ದ ಆರೋಪಿ. ಈತ ಗೋವಾದಿಂದ ಕಾರವಾರದ ಕಡೆಗೆ ಬರುವ ಕಾರಿನಲ್ಲಿ ಮದ್ಯ ಸಾಗಿಸುವಾಗ ಘಟನೆ ನಡೆದಿದೆ. ತಪಾಸಣೆ ವೇಳೆಯಲ್ಲಿ 18 ಲೀಟರ್ ಗೋವಾ ಮದ್ಯ, 1.5 ಲೀಟರ್ ಗೋವಾ ಪೆನ್ನಿ ಹಾಗೂ 1.5 ಲೀಟರ್ ಗೋವಾ ವೈನ್ ಪತ್ತೆಯಾಗಿದೆ. ಈ ಬಗ್ಗೆ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು