News Karnataka Kannada
Monday, April 29 2024
ಉತ್ತರಕನ್ನಡ

ಕಾರವಾರ: ಅಂಕೋಲಾಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನಲೆ ಹಟ್ಟಿಕೇರಿ ಬಳಿ ಸ್ಥಳ ಪರಿಶೀಲನೆ

Karwar: In the wake of PM Modi's visit to Ankola, site inspection near Hattikeri
Photo Credit : News Kannada

ಕಾರವಾರ: ಪ್ರಧಾನಮಂತ್ರಿ ನರೇಂದ್ರ ಮೋದಿ ಸದ್ಯದಲ್ಲೇ ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿ ಚುನಾವಣಾ ಪ್ರಚಾರ ಸಭೆ ನಡೆಸಲಿದ್ದಾರೆ ಎಂದು ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ತಿಳಿಸಿದ್ದಾರೆ.

ಏ.30ರಿಂದ ಮೇ 3 ರ ಒಳಗಡೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಪ್ರಧಾನಮಂತ್ರಿ ಅವರ ಸಭೆಗಾಗಿ ಕಾರವಾರ ಹಾಗೂ ಅಂಕೋಲಾ ನಡುವಣ ಹಟ್ಟಿಕೇರಿ ಟೋಲ್ ಸಮೀಪದಲ್ಲಿ ಸ್ಥಳ ಪರಿಶೀಲನೆ ನಡೆಸಲಾಗಿದೆ.

ಭಾರತೀಯ ಜನತಾ ಪಕ್ಷದ ಜಿಲ್ಲಾ ಅಧ್ಯಕ್ಷ ವೆಂಕಟೇಶ ನಾಯ್ಕ, ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ್, ಪಕ್ಷದ ರಾಜ್ಯ ಹಾಗೂ ಜಿಲ್ಲೆಯ ಪದಾಧಿಕಾರಿಗಳು ಮತ್ತಿತರರು ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು