News Karnataka Kannada
Monday, May 20 2024
ಉತ್ತರಕನ್ನಡ

ಕಾರವಾರ: ಕಿನ್ನರ ಗ್ರಾ.ಪಂ ಅಧ್ಯಕ್ಷ-ಉಪಾಧ್ಯಕ್ಷ ಅವಿರೋಧ ಆಯ್ಕೆ

Karwar: Kinnar gram panchayat president and vice-president elected unopposed
Photo Credit : By Author

ಕಾರವಾರ: ತಾಲೂಕಿನ ಕಿನ್ನರ ಗ್ರಾಮ ಪಂಚಾಯಿತ್ ಅಧ್ಯಕ್ಷ ಸ್ಥಾನಕ್ಕೆ ಸುರೇಂದ್ರ ಕೊಠಾರಕರ ಅಧ್ಯಕ್ಷರಾಗಿ ಮತ್ತು ಸಂಗೀತಾ ಗೋವೇಕರ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಿಂದಿನ ಅಧ್ಯಕ್ಷ ಅಂಜು ಗುರವ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆಗೆ ಮಂಗಳವಾರ ಚುನಾವಣೆ ನಡೆಯಿತು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಚೈತ್ರಾ ಕೊಠಾರಕರ ಸೇರಿದಂತೆ ಅವರ ಬೆಂಬಲಿಗರು ಈ ಸಂದರ್ಭದಲ್ಲಿ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು