ಕಾರವಾರ: ಯಲ್ಲಾಪುರ ಹಾಗೂ ಜೋಯಿಡಾ ತಾಲೂಕಿನ ಗಡಿಯ ಶಿವಪುರ ಗ್ರಾಮದಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗು ಸೇತುವೆಯ ಮೇಲೆ ಕಾರನ್ನು ಚಲಾಯಿಸಿಕೊಂಡು ಹೋಗಿ ಹುಚ್ಚಾಟ ಮಾಡಿದ್ದ ಯುವಕನನ್ನು ಬಂಧಿಸಲಾಗಿದೆ.
ಜೊಯಿಡಾ ತಾಲೂಕಿನ ಉಳವಿ ಗ್ರಾಮದ ನಿವಾಸಿ ಮುಜಾಹಿದ್ ಆಜಾದ್ ಸಯ್ಯದ್(25) ಬಂಧಿತ ಎಂದು ತಿಳಿದುಬಂದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ನಂತರ ಗ್ರಾ.ಮ ಪಂಚಾಯತ ಅಧ್ಯಕ್ಷ ಮಂಜುನಾಥ ಮೊಖಾಶಿ ಎಂಬುವವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಉಳವಿ ಗ್ರಾಮದ ನಿವಾಸಿಯಾಗಿರುವ ಮುಜಾಹಿದ್ ಆಜಾದ್ ಸಯ್ಯದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಲಾಗಿದೆ. ಮಹಾರಾಷ್ಟ್ರ ನೋಂದಣಿಯ ಕಾರನ್ನು ಪತ್ತೆ ಮಾಡಿದ ಪ್ರಕರಣ ದಾಖಲಿಸಲಾಗಿತ್ತು.
ಕೆಎಸ್ಆರ್ಟಿಸಿ ಬಸ್ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.
ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…
ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…
ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…
ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.
ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…