News Karnataka Kannada
Thursday, May 02 2024
ಉತ್ತರಕನ್ನಡ

ಕಾರವಾರ: ವಿವಾಹವಾಗಲು ಹೆಣ್ಣು ಸಿಕ್ಕಿಲ್ಲ ಎಂದು ಯುವಕ ಆತ್ಮಹತ್ಯೆ

Karwar: Man commits suicide after not getting a girl to marry him
Photo Credit : News Kannada

ಕಾರವಾರ: ವಿವಾಹಕ್ಕೆ ಹೆಣ್ಣು ಸಿಗುತ್ತಿಲ್ಲ ಎಂಬ ಕಾರಣಕ್ಕೆ ಮನನೊಂದು ಯುವಕನೋರ್ವ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲ್ಲಾಪುರ ತಾಲೂಕಿನ ಬಿದ್ರೆಪಾಲ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಯಲ್ಲಾಪುರ ತಾಲೂಕಿನ ತೆಲಂಗಾರದ ಕಿರಗಾರಿಮನೆಯ ನಾಗರಾಜ ಗಣಪತಿ ಗಾಂವ್ಕರ್ (35) ಮೃತ ದುರ್ದೈವಿಯಾಗಿದ್ದಾನೆ. ಈತನು ತನಗೆ ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲವೆಂಬ ಕಾರಣಕ್ಕಾಗಿ ಅಥವಾ ಇನ್ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಬಿದ್ರೆಪಾಲ ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಯಹತ್ಯೆ ಮಾಡಿಕೊಂಡಿರುವ ಬಗ್ಗೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು