ಕಾರವಾರ: ಎನ್.ಎಸ್.ಹೆಗಡೆ ನಿಧನ- ಅಂತಿಮ ನಮನ ಸಲ್ಲಿಸಿದ ಸಚಿವ ಹೆಬ್ಬಾರ್

ಕಾರವಾರ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಹಿರಿಯ ಸಹಕಾರಿಗಳಾದ ಎನ್.ಎಸ್.ಹೆಗಡೆ ಕುಂದರಗಿ ಅವರು ಗುರುವಾರ ನಿಧನರಾಗಿದ್ದು ಅವರ ಮನೆಗೆ ತೆರಳಿದ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು ಎನ್.ಎಸ್.ಹೆಗಡೆಯವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಬಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಎನ್.ಎಸ್.ಹೆಗಡೆ ಅವರು ಶಿಕ್ಷಣ ಕ್ಷೇತ್ರ, ಸಹಕಾರಿ, ಧಾರ್ಮಿಕ ಕ್ಷೇತ್ರ ಹಾಗೂ ಇನ್ನಿತರ ಹಲವಾರು ಕ್ಷೇತ್ರಗಳಲ್ಲಿ ತಮ್ಮದೆ ಆದ ಸೇವೆಯನ್ನು ನೀಡಿದರು.ಸಮಾಜದ ಸರ್ವತೋಮುಖ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿ, ಜಿಲ್ಲೆಯ ರೈತರ ಕಷ್ಟಗಳಿಗೆ ಹೆಗಲಾದ ಇವರ ನಿಧನದಿಂದ ಸಮಾಜಕ್ಕೆ ಭರಿಸಲಾಗದ ನಷ್ಟ ಉಂಟಾಗಿದೆ.

ಭಗವಂತ ಶ್ರೀಯುತರ ಆತ್ಮಕ್ಕೆ ಚಿರಶಾಂತಿ ನೀಡಿ ಕುಟುಂಬ ವರ್ಗದವರಿಗೆ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೆನೆ ಎಂದರು.

Gayathri SG

Recent Posts

ಅಮ್ಮನ ಮೇಲಿನ ಪ್ರೀತಿಗಾಗಿ ಹೆಸರು ಬದಲಿಸಿಕೊಂಡ ವಿಜಯ್ ಸೂರ್ಯ

ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…

4 mins ago

ಮಲ್ಲಿಕಾರ್ಜುನ ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.

29 mins ago

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಸಂಸ್ಕಾರ ಕಲಿಸಿ : ರವಿ ಶಾಸ್ತ್ರಿ

ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…

52 mins ago

ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಲೋಕಾರ್ಪಣೆ

ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…

56 mins ago

ʼಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಕರಾಳ ದಿನಗಳನ್ನ ಎದುರಿಸಬೇಕಾಗುತ್ತದೆʼ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…

1 hour ago

ವಕೀಲ ಬಾಬಶೆಟ್ಟಿ ಹತ್ಯೆಗೆ 5 ಲಕ್ಷ ಸುಪಾರಿ: ಪ್ರಮುಖ ಆರೋಪಿ ಬಂಧನ

ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್‌ ಜಿಲ್ಲಾ ಪೊಲೀಸರು…

1 hour ago