ಉತ್ತರಕನ್ನಡ

ಕಾರವಾರ: ಚೆಂಡಿಯಾದ ಮತಗಟ್ಟೆಯಲ್ಲಿ ಶಾಸಕಿ ರೂಪಾಲಿ ನಾಯ್ಕ ಮತ ಚಲಾವಣೆ

ಕಾರವಾರ: ತಾಲೂಕಿನ ಚೆಂಡಿಯಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 140 ರಲ್ಲಿ ಕಾರವಾರ ಅಂಕೋಲಾ ಕ್ಷೇತ್ರದ ಶಾಸಕಿ, ಬಿಜೆಪಿ ಅಭ್ಯರ್ಥಿ ರೂಪಾಲಿ ನಾಯ್ಕ ಆಗಮಿಸಿ ಮತ ಚಲಾಯಿಸಿದರು.

ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನನ್ನ ಹುಟ್ಟುರಾದ ಚೆಂಡಿಯಾದಲ್ಲಿ ಮತ ಚಲಾವಣೆ ಮಾಡಿದ್ದೇನೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿದೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬರಲಿದೆ. ಜನರು ಸಂಪೂರ್ಣವಾಗಿ ಬಿಜೆಪಿಗೆ ಬೆಂಬಲ ನೀಡಲಿದ್ದಾರೆ ಎನ್ನುವ ಭರವಸೆ ಇದೆ. ಕಳೆದ ಬಾರಿ 14 ಸಾವಿರ ಲೀಡ್ ಮತ ಪಡೆದು ಗೆಲುವು ಸಾಧಿಸಿದ್ದೆ. ಈ ಬಾರಿ 22 ರಿಂದ 24 ಸಾವಿರ ಲೀಡ್ ಮತ ಪಡೆಯುವ ಭರವಸೆ ಇದೆ ಎಂದರು.

Ashika S

Recent Posts

ಜೊಮ್ಯಾಟೊದಲ್ಲಿ ಆರ್ಡರ್‌ : ಪನೀರ್‌ ಬಿರಿಯಾನಿಯಲ್ಲಿ ಚಿಕನ್‌ ಪೀಸ್‌

ಜೊಮ್ಯಾಟೊದಿಂದ ಆರ್ಡರ್‌ ಮಾಡಿದ ಪನೀರ್‌ ಬಿರಿಯಾನಿಯಲ್ಲಿ ಚಿಕನ್‌ ಪೀಸ್‌ ಸಿಕ್ಕಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

6 mins ago

ಅಂಜಲಿ‌ ಕೊಲೆಗೆ ಪೊಲೀಸರೇ ಹೊಣೆ : ದಿಂಗಾಲೇಶ್ವರ ಸ್ವಾಮೀಜಿ ಆರೋಪ

ಅಂಜಲಿ ಕೊಲೆಗೆ ಪೊಲೀಸರೆ ಹೊಣೆ ಅವರ ನಿರ್ಲಕ್ಷ್ಯದಿಂದ ಈ ದುರ್ಘಟನೆ ನಡೆದಿದೆ ಎಂದು ದಿಂಗಾಲೇಶ್ವರ ಸ್ವಾಮೀಜಿ ಕಿಡಿ ಕಾರಿದ್ದಾರೆ. ಅಂಜಲಿ…

11 mins ago

ಗೆಲ್ಲುತ್ತೀ ಎಂದು ಪಂಜುರ್ಲಿ ದೈವ ಹೇಳಿದೆ, ಹಿಂದೆ ಸರಿಯೊಲ್ಲ: ರಘುಪತಿ ಭಟ್

ಮೂರು ಬಾರಿ ಶಾಸಕನಾಗಿದ್ದ ತಮಗೆ ಪಕ್ಷದಲ್ಲಿ ಸಿಗಬೇಕಾಗಿದ್ದ ಮನ್ನಣೆ ಗೌರವ ಸಿಕ್ತಿಲ್ಲ. ಆದ್ದರಿಂದ ತಾನು ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ…

20 mins ago

ಕಾರಿನಲ್ಲಿ ಮಗು ಮರೆತು ಮದ್ವೆಗೆ ಹೋದ ದಂಪತಿ : ನರಳಿ ಪ್ರಾಣ ಬಿಟ್ಟ ಕಂದಮ್ಮ

ನಗರದ ಕೋಟದಲ್ಲಿ ಕಾರಿನಲ್ಲೇ ಮಗುವನ್ನು ಮರೆತು ದಂಪತಿ ಮದುವೆಗೆ ತೆರಳಿದ್ದು ಮಗು ನರಳಿ ನರಳಿ ಕಾರಿನಲ್ಲೆ ಪ್ರಾಣ ಬಿಟ್ಟಿರುವ ದಾರುಣ…

29 mins ago

ʼಸಮಸ್ಯೆ ಬಗೆಹರಿಸಿ ಇಲ್ಲ ಒಂದು ತೊಟ್ಟು ವಿಷ ಕೊಡಿʼ ಎಂದ ಗ್ರಾಮಸ್ಥರು

ಕಳೆದ 20 ವರ್ಷಗಳಿಂದ ಮೂಲಭೂತ ಸೌಕರ್ಯಗಳಿಲ್ಲದೆ ಪರದಾಡುತ್ತಿದ್ದಾರೆ. ಮಳೆ ಬಂದರೆ ಮನೆಗಳಿಗೆ ನೀರು ನುಗ್ಗುತ್ತದೆ. ಕೊಳಚೆ ನೀರು ರಸ್ತೆಯಲ್ಲಿಯೇ ಹರಿಯುತ್ತಿದ್ದು,…

30 mins ago

ಮೃತಪಟ್ಟ ನವಜಾತ ಶಿಶುವನ್ನು ಚರಂಡಿಗೆ ಎಸೆತ

ಮಹಿಳೆಯೊಬ್ಬಳು ಮೃತಪಟ್ಟ ನವಜಾತ ಶಿಶುವನ್ನು ಚರಂಡಿಗೆ ಎಸೆದು ಹೋಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಲಕೊಪ್ಪರ ಗ್ರಾಮದಲ್ಲಿ ನಡೆದಿದೆ.

44 mins ago