ಉತ್ತರಕನ್ನಡ

ಕಾರವಾರ: ಮುಂಡಗೋಡಿನ ಸಹದೇವಪ್ಪ ನಡಗೇರಿಯವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಕಾರವಾರ: ರಾಜ್ಯ ಸರಕಾರವು ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಿದ್ದು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ಇಂದೂರಿನ ಜನಪದ ಕಲಾವಿದ ಸಹದೇವಪ್ಪ ನಡಗೇರಿಯವರಿಗೆ ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ.

ಇದರಿಂದ ಜಿಲ್ಲೆಯ ಜನರಲ್ಲಿ ಹರ್ಷ ತಂದಿದೆ. ಸಹದೇವಪ್ಪ ನಡಗೇರಿಯವರು ತಾಲೂಕಿನ ಹಿರಿಯ ಜನಪದ ಕಲಾವಿದರಾಗಿದ್ದು, ವಿಶೇಷ ಶೈಲಿಯ ಜನಪದ ಗೀತೆಗಳನ್ನು ಹಾಡುತ್ತ ಜನಮನ ಗೆದ್ದಿದ್ದಾರೆ.

ಮುಂಡಗೋಡ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರೂ ಆಗಿ ಸೇವೆ ಸಲ್ಲಿಸುತ್ತಿರುವ ನಡಗೇರಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ಜಿಲ್ಲೆಯ ಕೀರ್ತಿ ಹೆಚ್ಚಿಸಿದೆ.

Sneha Gowda

Recent Posts

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

11 mins ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

21 mins ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

34 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

9 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

10 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

11 hours ago