News Karnataka Kannada
Sunday, May 05 2024
ಉತ್ತರಕನ್ನಡ

ಕಾರವಾರ: ಜಿಲ್ಲೆಯ ಕರಾವಳಿಯಲ್ಲಿ ಸಾಗರ ಕವಚ ಕಾರ್ಯಾಚರಣೆ

More than 60 migrants killed as boat capsizes off Libya coast
Photo Credit : Facebook

ಕಾರವಾರ:ಕರಾವಳಿಯ ಭದ್ರತೆ ದೃಷ್ಟಿಯಿಂದ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ವಿವಿಧ ರಕ್ಷಣಾ ಪಡೆಗಳಿಂದ ಸಾಗರ ಕವಚ ಅಣಕು ಕಾರ್ಯಾಚರಣೆ ಮಂಗಳವಾರದಿಂದ ಆರಂಭಗೊಂಡಿದೆ.

ಕರಾವಳಿ ತಾಲೂಕಿನಲ್ಲಿ ಭದ್ರತೆ ಹೆಚ್ಚಿಸುವ ಹಾಗೂ ಪರಿಶೀಲಿಸುವ ಸಲುವಾಗಿ ವಿವಿಧ ಭದ್ರತಾ ಪಡೆಗಳು ಸಂಯುಕ್ತವಾಗಿ ಈ ಕಾರ್ಯಾಚರಣೆ ಹಮ್ಮಿಕೊಂಡಿವೆ.

ನೌಕಾಪಡೆ, ಕೋಸ್ಟ್ ಗಾರ್ಡ್, ಕರಾವಳಿ ಕಾವಲು ಪೊಲೀಸರು ಹಾಗೂ ಜಿಲ್ಲಾ ಪೊಲೀಸರು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಅಣಕು ಕಾರ್ಯಾಚರಣೆಯ ನಿಮಿತ್ತ ಕರಾವಳಿಯ ಉದ್ದಗಲಕ್ಕೂ ಪೊಲೀಸರು ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು ರಾಷ್ಟ್ರೀಯ ಹೆದ್ದಾರಿ­ಯ ಅಲ್ಲಲ್ಲಿ ತಾತ್ಕಾಲಿಕ ನಾಕಾ ಬಂದಿಗಳನ್ನು ನಿರ್ಮಿಸಿ, ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾರೆ. ಕಡಲಿನಲ್ಲಿ ತಟ ರಕ್ಷಕ ದಳ ಹಾಗೂ ಕರಾವಳಿ ಕಾವಲು ಪಡೆ ಪೊಲೀಸರು ಗಸ್ತು ತಿರುಗುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು