News Karnataka Kannada
Sunday, April 28 2024
ಉತ್ತರಕನ್ನಡ

ಕಾರವಾರ: ಜಿಲ್ಲೆಯಲ್ಲಿ ಸುಸೂತ್ರವಾಗಿ ನಡೆದ ಕೆಪಿಟಿಸಿಎಲ್ ಪರೀಕ್ಷೆ

ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5,8,9, 11ನೇ ತರಗತಿಗಳಿಗೆ ಕರ್ನಾಟಕ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್​ ಗ್ರೀನ್​ ಸಿಗ್ನಲ್​ ನೀಡಿದೆ.
Photo Credit : Wikimedia
ಕಾರವಾರ: ನಗರದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗೆ ಪರೀಕ್ಷೆ ನಡೆಯಿತು.
ಒಟ್ಟೂ 360 ಹುದ್ದೆಗಳಿಗೆ ಪರೀಕ್ಷೆ ನಡೆಸಿದ್ದು 4302 ಅಭ್ಯರ್ಥಿಗಳು ಪರೀಕ್ಷೆಗಾಗಿ ಅರ್ಜಿಗಳನ್ನು ಸಲ್ಲಿಸಿದ್ದರು. ಇದರಲ್ಲಿ ಒಟ್ಟೂ 3109 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿ ಪರೀಕ್ಷೆ ಬರೆದರು. ಜಿಲ್ಲೆಯಲ್ಲಿ 1193 ಅಭ್ಯರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರಲ್ಲಿ 11 ಹಾಗೂ ಕುಮಟಾದಲ್ಲಿ 2 ಪರೀಕ್ಷಾ ಕೇಂದ್ರ ಸೇರಿ ಒಟ್ಟೂ 13 ಕೇಂದ್ರ ತೆರೆಯಲಾಗಿತ್ತು. ಪರೀಕ್ಷಾ ಕೇಂದ್ರ 200 ಮೀಟರ್ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿ ಅವರು ನಿಷೇಧಾಜ್ಞೆ ಹೊರಡಿಸಿದ್ದರು. ಪೊಲೀಸರು ಸೂಕ್ತ ಭದ್ರತೆ ಕಲ್ಪಿಸಿದ್ದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು