ಕುಮಟಾ: ಅಪರೂಪದ ಬಿಳಿ ಹೆಬ್ಬಾವು ಪತ್ತೆ

ಕುಮಟಾ: ತಾಲೂಕಿನ ಮಿರ್ಜಾನ್ ಬಳಿ ಅಪರೂಪದ ಜಿಲ್ಲೆಯಲ್ಲಿ ಈವರೆಗೂ ಪತ್ತೆಯಾಗದ ಬಿಳಿ ಹೆಬ್ಬಾವು ಪತ್ತೆಯಾಗಿದೆ. ಮಿರ್ಜಾನಿನ ರಾಮನಗರ ನಿವಾಸಿ ಸುಬ್ರಹ್ಮಣ್ಯ ಅವರ ಮನೆಯ ಬಳಿ ಈ ಬಿಳಿ ಹೆಬ್ಬಾವು ಪತ್ತೆಯಾಗಿದೆ.
ಉರಗ ತಜ್ಞ ಪವನ್ ನಾಯ್ಕ ಸ್ಥಳಕ್ಕೆ ಬಂದು ಹೆಬ್ಬಾವನ್ನು ರಕ್ಷಣೆ ಮಾಡಿದ್ದಾರೆ. ಪವನ್ ನಾಯ್ಕ ಮಾಹಿತಿಯಂತೆ ಈ ಹೆಬ್ಬಾವು ಬೇರೆಯ ಜಾತಿಯ ಹಾವಲ್ಲ. ಚರ್ಮಕ್ಕೆ ಬಣ್ಣ ನೀಡುವ ವರ್ಣ ದ್ರವ್ಯ ಗ್ರಂಥಿ ಅಂದರೆ ಮೆಲಾಲಿನ್ ಅಥವಾ ಪಿಗ್ಮೆಂಟ್ ನ ಕೊರತೆಯಿಂದ ಚರ್ಮಕ್ಕೆ ಬಣ್ಣ ಬರದೇ ಈ ರೀತಿ ಬಿಳಿ ಬಣ್ಣಕ್ಕೆ ಕಾರಣವಾಗುತ್ತದೆ.
ರಾಜ್ಯದಲ್ಲಿ ಪತ್ತೆಯಾದ 2 ನೇ ಬಿಳಿ ಬಣ್ಣದ ಹೆಬ್ಬಾವು ಇದಾಗಿದೆ. ಹೆಬ್ಬಾವನ್ನು ಸುರಕ್ಷಿತ ಸ್ಥಳಕ್ಕೆ ಬಿಡಲಾಯಿತು.
Sneha Gowda

Recent Posts

ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ : ಮೇ 17ಕ್ಕೆ ಮುಂದೂಡಿಕೆ

ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ

7 mins ago

ನ್ಯೂಸ್ ಕರ್ನಾಟಕ ವರದಿಯ ಫಲಶೃತಿ : ಗೋಳೂರು ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ತಾಲ್ಲೂಕಿನ ಗೋಳೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ ಅವ್ಯವಸ್ಥೆಯ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ…

20 mins ago

ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು

ಮೊಬೈಲ್‌ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ…

46 mins ago

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

59 mins ago

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

1 hour ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

1 hour ago