ಕುಂದಾಪುರ: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಉಡುಪಿ ಮತ್ತು ಜೆಸಿಐ ಬೈಂದೂರು ಸಿಟಿ ವತಿಯಿಂದ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ 2023 ಕಾರ್ಯಕ್ರಮ ಮರವಂತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಜೆಸಿಐ ಬೈಂದೂರು ಸಿಟಿ ಪದಾಧಿಕಾರಿಗಳು, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಷ್ಠ ರೋಗದ ಲಕ್ಷಣಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು.