ಉತ್ತರ ಕನ್ನಡ: ಅಂಕೋಲಾ ತಾಲೂಕಿಗೆ ಮಂಗನ ಕಾಯಿಲೆ ವ್ಯಾಪಿಸಿದ್ದು, ತಾಲೂಕಿನ ಮಾವಿನಕೇರಿ ಗ್ರಾಮದ ವ್ಯಕ್ತಿಯಲ್ಲಿ ಕಾಯಿಲೆ ಕಂಡು ಬಂದಿದೆ.
ಕಾಡಿನಂಚಿನಲ್ಲಿರುವ ಜಮೀನಿನಲ್ಲಿ ಕೃಷಿ ಕೆಲಸ ಮಾಡಿಕೊಂಡಿರುವ ವ್ಯಕ್ತಿಗೆ ಎಲ್ಲೋ ಕಾಡಿನಲ್ಲಿ ಮಂಗ ಸಾವನಪ್ಪಿರುವ ಹಿನ್ನೆಲೆ ಈ ಕಾಯಿಲೆ ಕಂಡು ಬಂದಿರುವ ಶಂಕೆ ವ್ಯಕ್ತವಾಗಿದೆ. ಇದರಿಂದ ಜಿಲ್ಲೆಯ ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಾಗಿದೆ.
ಇನ್ನು ಜಿಲ್ಲೆಯಲ್ಲಿ ಇಲ್ಲಿಯವರೆಗೆ ಮಂಗನ ಕಾಯಿಲೆಯಿಂದ ಇಬ್ಬರು ಸಾವನ್ನಪ್ಪಿದ್ದರೆ, 46 ಪ್ರಕರಣಗಳು ಪತ್ತೆಯಾಗಿದೆ. ಅದರಲ್ಲಿ ಸಿದ್ದಾಪುರ ತಾಲೂಕಿನಲ್ಲಿಯೇ 45 ಹಾಗೂ ಅಂಕೊಲಾ ತಾಲೂಕಿನಲ್ಲಿ 1 ಪ್ರಕರಣ ಬೆಳಕಿಗೆ ಬಂದಿದೆ.
ಈಜಲು ಹೋಗಿದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.
ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…
ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…
ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…
ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…
ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…