News Karnataka Kannada
Tuesday, April 23 2024
Cricket
ಉತ್ತರಕನ್ನಡ

ಉತ್ತರ ಕನ್ನಡದ ಐದು ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ

The academic year 2023-24 for primary and secondary schools will begin from May 29
Photo Credit : News Kannada

ಕಾರವಾರ: ಜಿಲ್ಲೆಯ ಕರಾವಳಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಕರಾವಳಿಯ ಐದು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ.

ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಅಗತ್ಯ ಮುಂಜಾಗ್ರತೆ ವಹಿಸಲು ಜಿಲ್ಲಾಡಳಿತವು ಜುಲೈ 7 ರಂದು ಕರಾವಳಿ ತಾಲೂಕಿನ ದಂತ ಎಲ್ಲಾ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ್ ಈ ಪ್ರದೇಶಗಳ ಶಾಲೆ , ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಮುಂದುವರೆಸಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು