ಕಾರವಾರ: ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಅನಂತ್ ಕುಮಾರ್ ಹೆಗಡೆ ಅವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ (ಸುಮೊಟೋ ಕೇಸ್) ದಾಖಲಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಫೆ.23ರಂದು ಕಾರ್ಯಕರ್ತರ ಸಭೆಯಲ್ಲಿ ಭಾಷಣ ಮಾಡುವ ವೇಳೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಿದ್ರಾಮುಲ್ಲಾ ಖಾನ್ ಎಂಬ ಪದ ಬಳಕೆ ಮಾಡಿದ್ದರು. ಈ ಹಿನ್ನೆಲೆ ಮುಂಡಗೋಡ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿದ್ದಾರೆ.
ನಮ್ಮ ತೆರಿಗೆ ನಮ್ಮ ಹಕ್ಕು ಹೋರಾಟಕ್ಕೆ ತಿರುಗೇಟು ನೀಡುವ ಭರದಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆ, ದೇಶದಲ್ಲಿ 99.9% ಹಿಂದೂಗಳು ತೆರಿಗೆ ಕಟ್ಟುತ್ತಾರೆ. ಆದರೆ ಮುಸ್ಲಿಮರ ಮಸೀದಿಗೆ ಯಾಕೆ ಅನುದಾನ ಕೊಟ್ರಿ? ಸಿದ್ರಾಮುಲ್ಲಾ ಖಾನ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ. ರಾಜ್ಯದಲ್ಲಿ ಸಿದ್ರಮುಲ್ಲಾ ಖಾನ್ ಸರ್ಕಾರ ಇದೆ ಎಂದು ವಾಗ್ದಾಳಿ ನಡೆಸಿದ್ದರು.
ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…
ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…
ತ್ರಿವಳಿ ತಲಾಖ್ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…
ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…
ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…
ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…