News Karnataka Kannada
Friday, May 17 2024
ಉತ್ತರಕನ್ನಡ

ಹಜ್ ಯಾತ್ರೆಗೆಂದು ಮೆಕ್ಕಾಗೆ ತೆರಳಿದ್ದ ಕುಟುಂಬದ ಮೂವರು ಸಾವು

ರಂಜಾನ್‌ ಹಬ್ಬದ ಹಿನ್ನೆಲೆ ಹಜ್ ಯಾತ್ರೆಗೆ ತೆರಳಿದ್ದ ಒಂದೇ ಕುಟುಂಬದ ಮೂವರು ಸಾವನಪ್ಪಿದ್ದಾರೆ. ಮಾ.26ರಂದು ರಾತ್ರಿ ಮಕ್ಕಾ ಮದೀನಾಕ್ಕೆ ತೆರಳಿದ್ದರು.
Photo Credit : NewsKarnataka

ಕಾರವಾರ:  ರಂಜಾನ್‌ ಹಬ್ಬದ ಹಿನ್ನೆಲೆ ಹಜ್ ಯಾತ್ರೆಗೆ ತೆರಳಿದ್ದ ಒಂದೇ ಕುಟುಂಬದ ಮೂವರು ಸಾವನಪ್ಪಿದ್ದಾರೆ. ಮಾ.26ರಂದು ರಾತ್ರಿ ಮಕ್ಕಾ ಮದೀನಾಕ್ಕೆ ತೆರಳಿದ್ದರು. ಏ.6ರ ರಾತ್ರಿ ಮಕ್ಕಾ ಮದೀನಾ ಸಮೀಪ ವಿದೇಶದಲ್ಲಿ ಅಪಾಘಾತ ಸಂಭವಿಸಿದ ಪರಿಣಾಮ ಕುಟುಂಬದ ಫಯಾಜ್ ರೋಣ, ಪತ್ನಿ ಆಫ್ರಿನಾ ಬಾನು, ಅಣ್ಣನ ಮಗ ಆಯಾನ್ ರೋಣ ಸಾವನಪ್ಪಿದ್ದಾರೆ.

ಇವರನ್ನು ಉತ್ತರಕನ್ನಡದ ಮುಂಡಗೋಡದವರು ಎಂದು ಮಾಹಿತಿ ತಿಳಿದು ಬಂದಿದೆ. ಅಂದು ನಡೆದ ಅಪಘಾತ ದಲ್ಲಿ ಮೂವರು ಸ್ಥಳದಲ್ಲೇ ಸಾವನಪ್ಪಿದ್ದು ಇಬ್ಬರು ಮಕ್ಕಳು ಹಾಗೂ ಇನ್ನೋರ್ವ ಗಂಭೀರ ಗಾಯಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು