News Karnataka Kannada
Monday, April 29 2024
ಉತ್ತರಕನ್ನಡ

ಹೊನ್ನಾವರ: ಹಣಕ್ಕಾಗಿ ಬ್ಲಾಕ್‌ ಮೇಲ್ ಮಾಡುತ್ತಿದ್ದ ಇಬ್ಬರು ಆರೋಪಿಗಳು ಬಂಧನ

Two accused arrested for blackmailing for money
Photo Credit : By Author

ಹೊನ್ನಾವರ: ಹಣಕ್ಕಾಗಿ ಪೀಡಿಸಿ ಬ್ಲಾಕ್‌ ಮೇಲ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹೊನ್ನಾವರ ಕರ್ಕಿಕೋಡಿಯ ಪರಮೇಶ್ವರ ಉಪ್ಪಾರ, ಉದ್ಯಮನಗರದ ಸುನೀಲ್ ಮೇಸ್ತ ಅವರನ್ನು ವಶಕ್ಕೆ ಪಡೆಯಲಾಗಿದೆ. ಪಟ್ಟಣದ ಉದ್ಯಮಿಯೊಬ್ಬರಿಗೆ ಮಾನ ಹರಾಜು ಹಾಕುವುದಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದ ಆರೋಪಿಗಳು, 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ದೂರ ದಾಖಲಾಗಿತ್ತು.

ಪ್ರಕರಣ ದಾಖಲಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸರು, ಆರೋಪಿಗಳನ್ನು ವಿಚಾರಣೆ ನಡೆಸಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿತರಿಂದ ಟಾಟಾ ಕಂಪನಿಯ ಹೊಸ ಪಂಚ್ ಕಾರು, ಹೊಂಡಾ ಕಂಪನಿಯ ಸ್ಕೂಟಿ ಮತ್ತು ಮೂರು ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು