News Karnataka Kannada
Friday, May 10 2024
ಉತ್ತರಕನ್ನಡ

ಉತ್ತರ ಕನ್ನಡ: ಪತ್ನಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ಪತಿ

17-year-old girl found murdered in field
Photo Credit : Pixabay

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡು ತಾಲೂಕಿನಲ್ಲಿ ಪತಿಯೊಬ್ಬ ತನ್ನ ಪತ್ನಿಯ ಕತ್ತು ಕೊಯ್ದು ಹತ್ಯೆ ಮಾಡಿದ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಅಕ್ಕಮ್ಮಳನ್ನು ಕೊಲೆಯಾದ ಮಹಿಳೆ. ಬಸವರಾಜ ಮೇಲಿನಮನಿ ಎಂಬಾತ ತನ್ನ ಪತ್ನಿ ಗ್ರಾಮ ಪಂಚಾಯಿತಿ ಸದಸ್ಯೆಯಾಗಿದ್ದ ಅಕ್ಕಮ್ಮಳನ್ನು ಕೊಲೆ ಮಾಡಿ ಬಳಿಕ ತಾನೂ ವಿಷ ಸೇವಿಸಿದ್ದಾನೆ. ತೀವ್ರ ಅಸ್ವಸ್ಥಗೊಂಡಿರುವ ಆತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗ್ರಾಮ ಪಂಚಾಯಿತಿ ಅಧ್ಯಕ್ಷನ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಪಂಚಾಯಿತಿ ಸದಸ್ಯರು ಮುಂದಾಗಿದ್ದು, ಈ ವಿಚಾರವಾಗಿ ಬಸವರಾಜು ಹಾಗೂ ಅಕ್ಕಮ್ಮ ನಡುವೆ ಜಗಳ ನಡೆಯುತ್ತಿತ್ತು ಎಂದು ಹೇಳಲಾಗಿದೆ. ಇದು ವಿಕೋಪಕ್ಕೆ ತಿರುಗಿದ ವೇಳೆ ಆಕೆಯ ಕತ್ತು ಕೊಯ್ದು ಬಸವರಾಜ ಕೊಲೆ ಮಾಡಿದ್ದಾನೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು