News Karnataka Kannada
Monday, May 06 2024
ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನಕ್ಕೆ ತೆರೆ; 71.83% ಮತದಾನ

Vote (1)
Photo Credit : NewsKarnataka

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನಕ್ಕೆ ತೆರೆ ಬಿದ್ದಿದೆ. ಉಡುಪಿ – ಚಿಕ್ಕಮಗಳೂರು ಜಿಲ್ಲೆ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ಗಂಟೆಯವರೆಗೆ 72.13% ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ದ.ಕ.ದಲ್ಲಿ 71.83% ಮತದಾನವಾಗಿದೆ. 3.00 ಮಧ್ಯಾಹ್ನ- 57.49% ಮತದಾನ ಉಡುಪಿ- ಚಿಕ್ಕಮಗಳೂರು (ಕಾರ್ಕಳ 59.48%, ಕಾಪು 60.24%, ಕುಂದಾಪುರ 59.44%, ಚಿಕ್ಕಮಗಳೂರು 52.37%, ಮೂಡಿಗೆರೆ 57.92%, ಶೃಂಗೇರಿ 5% ಮತ್ತು ತರೀಕೆರೆ 58.64%) ಮತದಾನವಾಗಿದೆ. ಬಂಜಾರು ಮಲೈ 100% ಮತದಾನವಾಗಿದೆ.

ಬೆಳಿಗ್ಗೆಯಿಂದಲೇ ಮತದಾರರು ತಮ್ಮ ತಮ್ಮ ಮತಗಟ್ಟೆಗಳಿಗೆ ಬಂದು ತಮ್ಮ ಅಮೂಲ್ಯ ಮತಗಳನ್ನು ಚಲಾಯಿಸುತ್ತಿದ್ದಾರೆ, ಸುಡು ಬಿಸಿಲನ್ನು ಲೆಕ್ಕಿಸದೆ ಮತದಾರರು ಮತಗಟ್ಟೆಗಳತ್ತ ಹೆಜ್ಜೆ ಹಾಕಿದ್ದಾರೆ. ಇನ್ನು ಮತಯಂತ್ರಗಳನ್ನ ಸುರಕ್ಷಿತವಾಗಿ ಡಿಮಸ್ಟರಿಂಗ್ ಕೇಂದ್ರಕ್ಕೆ ತಲುಪಿಸಲು ಅಧಿಕಾರಿಗಳು ತಯಾರಿ ಮಾಡಿ ಕೊಂಡಿದ್ದಾರೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು