ಹೆಬ್ರಿ: ದೀಪಾವಳಿ ಹಬ್ಬದ ಪ್ರಯುಕ್ತ ಗದ್ದೆ ಹಾಗೂ ಬಾವಿಗೆ ದೀಪ ಇಡಲು ಹೋದಾಗ ಕಸ್ಮಿಕವಾಗಿ ಬಾವಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನ. 12ರಂದು ಸಂಜೆ ಬಿದ್ದು ಹೆಬ್ರಿ ತಾಲೂಕು ಚಾರ ಗ್ರಾಮದ ಚಾರ ಬಸದಿ ಬಳಿ ನಡೆದಿದೆ.
ಮೃತಪಟ್ಟ ಯುವಕ ಸಚಿನ್ (35) ಎಂದು ಗುರುತಿಸಲಾಗಿದೆ.ಈ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.