News Karnataka Kannada
Monday, May 13 2024
ಕರ್ನಾಟಕ

ಕರ್ನಾಟಕ ಗೃಹ ಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

Griha Jyothi Yojana
Photo Credit : Wikipedia

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಒಂದಾದ ಪ್ರತಿ ಮನೆಗೆ 200 ಯೂನಿಟ್‌ ವಿದ್ಯುತ್‌ ಉಚಿತ ನೀಡುವ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಗೆ ಜೂನ್ 18 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದೆ. ರಾಜ್ಯದಲ್ಲಿ 200 ಯೂನಿಟ್‌ ಉಚಿತ ವಿದ್ಯುತ್‌ ಪಡೆಯುವ ಗೃಹ ಜ್ಯೋತಿ ಯೋಜನೆಗೆ ಇದೇ ತಿಂಗಳು 15 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರು ಹೇಳಿದ್ದರು.

ಆದರೆ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಸೇವಾಸಿಂಧು ಆ್ಯಪ್​ ಮೂಲಕ ಅರ್ಜಿ ಸಲ್ಲಿಸಲು ವಿಳಂಬವಾಗಲಿದೆ. ಇದರಿಂದ ಸರ್ಕಾರ ಅರ್ಜಿ ಸಲ್ಲಿಸುವ ದಿನಾಂಕ ಮುಂದೂಡಿದೆ. ಹೀಗಾಗಿ ಗೃಹಜ್ಯೋತಿ ಯೋಜನೆಗೆ ನೋಂದಣಿ ಪ್ರಕ್ರಿಯೆ ನಾಳೆ ಇಲ್ಲ. ಬದಲಾಗಿ ಜೂನ್ 18ರಿಂದ ಅರ್ಜಿ ಸಲ್ಲಿಸಲು ಕೋರಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು