ಬೆಂಗಳೂರು: ಮೈಸೂರು, ಕೊಡಗು ಸೇರಿದಂತೆ ಕರ್ನಾಟಕದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾರ್ಚ್ 23ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ. ಬೀದರ್ನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.
ಕೊಪ್ಪಳದಲ್ಲಿ ಮಾರ್ಚ್ 21ರಿಂದ 2 ದಿನಗಳ ಕಾಲ ಮಳೆಯಾಗಲಿದೆ, ಇನ್ನು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ಮಾರ್ಚ್ 22ರಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ.
ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ 1 ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಿಕ್ಕನಹಳ್ಳಿಯಲ್ಲಿ 38.7 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 17.3 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಪ್ರಿಯತಮೇ ಎದುರೆ ಓರ್ವ ಮಹಿಳೆ ಮೇಲೆ ಅತ್ಯಾಚಾರ ಎಸಗಿ ನಂತರ ಕೊಂದ ಪಾಪಿ ಪ್ರಿಯತಮ. ಈ ಘಟನೆ ಗೌರಿಬಿದನೂರು ತಾಲ್ಲೂಕಿನ…
ಭೋಪಾಲ್ನ ಪ್ರತಿ ಬೂತ್ನಲ್ಲಿ ಲಕ್ಕಿ ಡ್ರಾ ನಡೆಸಲಾಗಿದೆ. ಅದರಲ್ಲಿ ಅದೃಷ್ಟಶಾಲಿ ಮತದಾರರಿಗೆ ಉಡುಗೊರೆ ಸಿಗಲಿದೆ ಎಂದು ಘೋಷಣೆ ಮಾಡಲಾಗಿತ್ತು. ಹೀಗೇ…
ಯುನೈಟೆಡ್ ಸ್ಟೇಟ್ಸ್‌ನಲ್ಲಿ ಪತ್ತೆಯಾದ ಈ ಭಿನ್ನ ಗುಂಪನ್ನು ತೀವ್ರ ತೀವ್ರ ಉಸಿರಾಟದ ಸಿಂಡ್ರೋಮ್ ಕೊರೊನಾ ವೈರಸ್ 2 (SARS-CoV-2) ಫ್ಲರ್ಟ್…
ಚುನಾವಣೆ ಬಳಿಕ ಇವಿಎಂ ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಬೆಂಕಿ ತಗುಲಿರುವ ಘಟನೆ ಮಧ್ಯಪ್ರದೇಶದ ಬೇತುಲ್ನಲ್ಲಿ ನಡೆದಿದೆ.…
ಕೆಜಿಎಪ್ ಸಿನಿಮಾದ ನಾಯಕಿ ಶ್ರೀನಿಧಿ ಶೆಟ್ಟಿಯವರು ತನ್ನ ಕುಟುಂಬದ ದೈವಗಳಿಗೆ ಹೇಳಿದ್ದ ಹರಕೆಯ ನೇಮೋತ್ಸವವನ್ನು ನೆರವೇರಿಸಿದರು. ಮಂಗಳೂರಿನ ಹೊರವಲಯದ ಕಿನ್ನಿಗೋಳಿ…
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಜಾನಪದ ವಿದ್ವಾಂಸ, ಸಾಹಿತಿ, ಶಿಕ್ಷಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಮಂಗಳವಾರ…