ಕೊಡಗು : ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಬರೆ ಕುಸಿತಗೊಂಡಿದ್ದು, ಸಣ್ಣ ಪ್ರಮಾಣದಲ್ಲಿ ಹೆದ್ದಾರಿಗೆ ಗುಡ್ಡದ ಮಣ್ಣು ಕುಸಿದಿದೆ.
ವಾಹನ ಸಂಚಾರಕ್ಕೆ ತೊಂದರೆ ಆಗದಿದ್ದರೂ ಆತಂಕ ತಪ್ಪಿದಲ್ಲ. ಮಳೆ ಹೆಚ್ಚಾದರೆ ಗುಡ್ಡದ ಮಣ್ಣು ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ. ಮಡಿಕೇರಿ ಮಂಗಳೂರು ರಸ್ತೆಯ ಜೋಡುಪಾಲ ಬಳಿ ಘಟನೆ ನಡೆದಿದೆ.

