News Karnataka Kannada
Sunday, May 12 2024
ಕರ್ನಾಟಕ

ಕರ್ನಾಟಕ ರಾಜ್ಯ ಹಣಕಾಸು ನಿಗಮದ ಹುದ್ದೆಗಳಿಗೆ ಅರ್ಜಿ ಆಹ್ವಾನ

Job alert
Photo Credit : News Kannada

ಕರ್ನಾಟಕ ರಾಜ್ಯ ಹಣಕಾಸು ನಿಗಮದ () ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಮೂಲಕ ಕಾರ್ಯನಿರ್ವಾಹಕ ನಿರ್ದೇಶಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರಗಳು:
ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಹಣಕಾಸು ನಿಗಮ ( KSFC )
ಹುದ್ದೆಗಳ ಸಂಖ್ಯೆ: 2
ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ಹುದ್ದೆಯ ಹೆಸರು: ಕಾರ್ಯನಿರ್ವಾಹಕ ನಿರ್ದೇಶಕ

ಶೈಕ್ಷಣಿಕ ಅರ್ಹತೆ:
KSFC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು CAIIB, CFA, ACS, ಪದವಿ , ಸ್ನಾತಕೋತ್ತರ ಪದವಿ, MBA, Ph.D ಅನ್ನು ಹೊಂದಿದ್ದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:
ಅರ್ಹತೆ, ಅನುಭವ, ವೈವಾ-ವೋಸ್ ಮತ್ತು ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 125000 ರೂ. ಸಿಗಲಿದೆ.

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-ಆಗಸ್ಟ್-2023

ಅರ್ಜಿ ಸಲ್ಲಿಸಬೇಕಾದ ವಿಳಾಸ:
Managing Director, No.1/1, KSFC Bhavan, Head Office, Thimmaiah Road, Near Cantonment Railway Station, Bengaluru-560052

ಅಧಿಕೃತ ವೆಬ್‌ಸೈಟ್: ksfc.in

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು