ಕಾಸರಗೋಡು: ಅಡೂರು ತಲ್ಪಚ್ಚೇರಿ ಸಮೀಪದ ಖಾಸಗಿ ವ್ಯಕ್ತಿಯ ಹಿತ್ತಿಲಿನಲ್ಲಿರುವ ಪಾಳು ಬಾವಿಯಲ್ಲಿ ಚಿರತೆಯು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಪಾಳು ಬಾವಿಯಲ್ಲಿ ಚಿರತೆ ಪತ್ತೆಯಾಗಿದ್ದು, ದುರ್ವಾಸನೆ ಕಂಡು ಬಂದ ಹಿನ್ನಲೆಯಲ್ಲಿ ಗಮನಿಸಿದಾಗ ಚಿರತೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.