News Karnataka Kannada
Thursday, April 25 2024
Cricket
ಚಿಕಮಗಳೂರು

ರಾಜ್ಯದಲ್ಲಿ ಉರ್ದು ಶಾಲೆ ಮುಚ್ಚುವ ಪ್ರಶ್ನೆಯೇ ಇಲ್ಲ: ಸಚಿವ ಬಿ.ಸಿ.ನಾಗೇಶ್

Bc Nagesh.
Photo Credit :

ಚಿಕ್ಕಮಗಳೂರು: ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ಒಂಟಿ ಶಾಲೆಗಳನ್ನು ವಿಲೀನ ಮಾಡಲಾಗುವುದು ಉರ್ದು ಶಾಲೆ ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಿಕೆ ಹಾಗೂ ಮಕ್ಕಳ ನಡುವೆ ಪ್ರತಿಸ್ಪರ್ಧೆ, ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ಶಾಲೆಗಳ ವಿಲೀನ ಮಾಡಲಾಗುವುದು.

ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ. ಕನ್ನಡ ಶಾಲೆ, ಉರ್ದು, ಮರಾಠಿ, ತಮಿಳು ಶಾಲೆ ಯಾವುದೇ ಇದ್ದರೂ ಸಹ ವಿಲೀನ ಮಾಡಲಾಗುವುದು ಎಂದರು.

ಪಿಯುಸಿ ಪರೀಕ್ಷೆಯ ಬಗ್ಗೆ ಮಕ್ಕಳು ತುಂಬಾ ವಿಶ್ವಾಸದಲ್ಲಿದ್ದಾರೆ. ರಾಜ್ಯದಲ್ಲಿ ಬಾಲಕರು ಬಾಲಕಿಯರು ಸಮಪಾಲು ಬರೆಯುತ್ತಿದ್ದಾರೆ. ಅಧಿಕಾರಿಗಳ ಮೇಲೆ ವಿಶ್ವಾಸವಿದೆ, ಪರೀಕ್ಷೆ ಉತ್ತಮವಾಗಿ ನಡೆಯುತ್ತದೆ ಎಂದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು