ಆರ್‌ಎಸ್‌ಎಸ್‌ ಬಗ್ಗೆ ತಿಳಿದುಕೊಳ್ಳುವ ಪ್ರಯತ್ನ ಎಚ್‌ಡಿಕೆ ಮಾಡಿಲ್ಲ: ಸಿ.ಟಿ.ರವಿ

ಚಿಕ್ಕಮಗಳೂರು: ‘ಎಚ್.ಡಿ.ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್‌ ಏನು ಎನ್ನುವುದನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಿಲ್ಲ. ಯಾವುದೊ ಪುಸ್ತಕ ಓದಿ ತಿಳಿದುಕೊಂಡೆ ಎಂದು ಹೇಳಿದ್ದಾರೆ, ಒಬ್ಬೊಬ್ಬರು ಒಂದೊಂದು ರೀತಿ ಅರ್ಥೈಸಿ ಪುಸ್ತಕ ಬರೆಯುತ್ತಾರೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕುಟುಕಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ. ರವಿ, ‘ಸ್ವಯಂ ಸೇವಕ ಆದಾಗ ಮಾತ್ರ ಆರ್‌ಎಸ್‌ಎಸ್‌ ಏನು ಎಂದು ಅರ್ಥವಾಗುತ್ತದೆ. ಆರ್‌ಎಸ್‌ಎಸ್‌ನಲ್ಲಿ ಸದಸ್ಯತ್ವ ಇಲ್ಲ, ಅಲ್ಲಿರುವುದು ಸ್ವಯಂ ಸೇವಕತ್ವ. ಈ ಸ್ವಯಂ ಸೇವಕತ್ವಕ್ಕೆ ಸದಸ್ಯತ್ವ, ನವೀಕರಣ, ಮಾಸಿಕ ಶುಲ್ಕ ಇಲ್ಲ. ಆರ್‌ಎಸ್‌ಎಸ್‌ ಸದಸ್ಯರಾದವರು ಸಿಂಡಿಕೇಟ್‌ನಲ್ಲಿ ಇದ್ದಾರೆ ಎಂದು ಅವರು ಹೇಳಿರುವುದೇ ಅಜ್ಞಾನ ತೋರಿಸುತ್ತದೆ’ ಎಂದು ವ್ಯಂಗ್ಯವಾಡಿದರು.

Gayathri SG

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

32 mins ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

56 mins ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

1 hour ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

3 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

3 hours ago