News Karnataka Kannada
Sunday, May 05 2024
ಚಿಕಮಗಳೂರು

ಚಾರ್ಮಾಡಿ ಘಾಟಿ ಮಾರ್ಗದಲ್ಲಿ ಮರ ಬಿದ್ದು ಬೈಕ್ ಸವಾರ ಸಾವು

Death
Photo Credit :

ಚಿಕ್ಕಮಗಳೂರು: ಚಾರ್ಮಾಡಿ ಘಾಟಿ ಮಾರ್ಗದಲ್ಲಿ (ಸೋಮನ ಕಾಡು ಪ್ರದೇಶ) ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಹಿಂಬದಿ ಸವಾರ ಸಾವಿಗೀಡಾದ ಅವಘಡ ನಸುಕಿನಲ್ಲಿ ಸಂಭವಿಸಿದೆ.ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಚಿಕ್ಕಮಾಲೂರು ಗ್ರಾಮದ ಜೀವನ್ (21) ಮೃತಪಟ್ಟವರು.ಜೀವನ್ ತಲೆ ಮೇಲೆ ವೃಕ್ಷ ಉರುಳಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

11 ಜನರು ಆರು ಬೈಕ್ ಗಳಲ್ಲಿ ಧರ್ಮಸ್ಥಳಕ್ಕೆ ಹೋಗುತ್ತಿದ್ದರು. ಮಾರ್ಗ ಮಧ್ಯೆ ಅನಾಹುತ ಸಂಭವಿಸಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು