ಚಿಕ್ಕಮಗಳೂರು: ವೀಕೆಂಡ್ ಗೆ ಗಿರಿತಾಣಗಳಿಗೆ ಪ್ರವಾಸ ಆಯೋಜಿಸುವ ಚಿಂತನೆಯಿದ್ದರೆ ಅದನ್ನು ಸದ್ಯಕ್ಕೆ ಮುಂದೂಡುವುದು ಒಳಿತು. ಏಕೆಂದರೆ ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ತಾಲೂಕಿನ ಪ್ರಸಿದ್ಧ ಪ್ರವಾಸಿತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಮೂರು ದಿನ ಚಂದ್ರದ್ರೋಣ ಪರ್ವತದ ಪ್ರವಾಸಿತಾಣಗಳಿಗೆ ನಿಷೇಧ ವಿಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿರ್ಬಂಧ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.