ಚಿಕ್ಕಮಗಳೂರು : ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ನಿರ್ವಾಹಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಲಯಮಾರುತ ಬಳಿ ಸಂಭವಿಸಿದೆ.
43 ವರ್ಷದ ವಿಜಯ್ ಹೃದಯಾಘಾತಕ್ಕೀಡಾದ ನಿರ್ವಾಹಕ. ವಿಜಯ್ ಚಿಕ್ಕಮಗಳೂರು-ಉಡುಪಿ ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಬೆಳಿಗ್ಗೆ ಚಿಕ್ಕಮಗಳೂರಿನಿಂದ ಉಡುಪಿ ಕಡೆಗೆ ಬಸ್ ಹೊರಟಿದೆ. ಮಾರ್ಗ ಮಧ್ಯೆಯೇ ನಿರ್ವಾಹಕ ವಿಜಯ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಬಸ್ ನಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್ವುಡ್ ನಟ ದಿವಂಗತ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿಯವರನ್ನು…
ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…
ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…
ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ದಿಲ್ಲಿ ಮುಖ್ಯಮಂತ್ರಿ…