News Karnataka Kannada
Tuesday, April 30 2024
ಚಿಕಮಗಳೂರು

ಮುಖ್ಯಮಂತ್ರಿ ಆಗಬೇಕೆ’ಬ ಉದ್ದೇಶದಿಂದ ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ

C.t.ravi 02082021
Photo Credit :

ಚಿಕ್ಕಮಗಳೂರು: ‘ಮುಖ್ಯಮಂತ್ರಿ ಆಗಬೇಕು ಎಂಬ ಕಾರಣಕ್ಕೆ ನಾನು ಗಡ್ಡಬಿಟ್ಟಿದ್ದಲ್ಲ, ಕಾಲೇಜು ದಿನಗಳಿಂದಲೂ ನಿರಂತರವಾಗಿ ಗಡ್ಡ ಬಿಟ್ಟಿದ್ದೇನೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಹೇಳಿದರು.

‘ವಿಜಯನಗರ ಮೈಲಾರಲಿಂಗರ ಭವಿಷ್ಯದ ಬಗ್ಗೆ ಗೊತ್ತಿಲ್ಲ. ಅವರು ಹೇಳಿರುವುದು ನಿಜವಾದರೆ ಮುಖ್ಯಮಂತ್ರಿ ಆಗುವ ಆಕಾಂಕ್ಷೆ ಇರುವವರೆಲ್ಲರೂ ಗಡ್ಡ ಬಿಡಲು ಪ್ರಾರಂಭಿಸಬಹುದು’ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ನಾನು ಯಾವಾಗಲೂ ಪಕ್ಷ ನಿಷ್ಠೆ, ಪರಿಶ್ರಮದ ಮೇಲೆ ವಿಶ್ವಾಸ ಇಟ್ಟಿದ್ದೇನೆ. ಗಡ್ಡ, ಹಣೆಗೆ ತಿಲಕ, ಕಿವಿಗೆ ಟಿಕ್ಕಿ (ಮುರ), ನನ್ನ ಐಡೆಂಟಿಟಿ ಭಾಗ. ದೂರದಿಂದಲೇ ಸಿ.ಟಿ.ರವಿ ಎಂದು ಗುರುತಿಸಿ ಹೇಳುವುದಕ್ಕೆ ಐಡೆಂಟಿಟಿ ಅದು’ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು