ಹೊರ ರಾಜ್ಯದಿಂದ ಗಾಂಜಾ ತಂದು ಮಾರಾಟ ಮಾಡುತಿದ್ದ ಐವರ ಬಂಧನ

‌ಚಿಕ್ಕಮಗಳೂರು: ಸದಾ ಕಾಫಿ ಸುವಾಸನೆ ಬೀರುತ್ತಿದ್ದ ಚಿಕ್ಕಮಗಳೂರಲ್ಲೂ ಕೂಡ ಇದೀಗ
ಗಾಂಜಾ ಘಾಟು ಎದ್ದಿದೆ.  ವಿಶಾಖಪಟ್ಟಣಂದಿಂದ ರಾಜ್ಯಕ್ಕೆ ಗಾಂಜಾ ತರುತ್ತಿದ್ದ ಐವರು
ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸತತ 11 ತಿಂಗಳಿನಿಂದ ಆರೋಪಿಗಳ ಲೋಕೇಶನ್ ಟ್ರ್ಯಾಕ್ ಮಾಡ್ತಿದ್ದ ಸಿಇಎನ್ ಪೊಲೀಸ್ರು,
ವಿಶಾಖಪಟ್ಟಣಂ ನಿಂದ ಕಾಫಿ ನಾಡಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ವಿಷಯ ತಿಳಿದ
ತಕ್ಷಣವೇ ಕಾಯಾರ್ಚರಣೆಗಿಳಿದಿದ್ದಾರೆ.
ಕಾರ್ಯಾಚರಣೆಯಲ್ಲಿ ಒಟ್ಟು ಐವರನ್ನು ಬಂಧಿಸಿದ್ದು ಇದರಲ್ಲಿ ಚಿಕ್ಕಮಗಳೂರಿನ ಇಬ್ಬರು,
ಮಂಡ್ಯ ಮೂಲದ ಓರ್ವ ವ್ಯಕ್ತಿಯನ್ನು ಸಿಇಎನ್ ಪೊಲೀಸರು ಬಂಧಿಸಿ, 120 ಕೆಜಿ ಗಾಂಜಾ
ವಶಪಡಿಸಿಕೊಂಡಿದ್ದಾರೆ. ಇನ್ನು ಆರೋಪಿಗಳು 2020 ಸೆಪ್ಟೆಂಬರ್​ನಲ್ಲಿ ಗಾಂಜಾ ಕೇಸ್
ನಲ್ಲಿ ಅರೆಸ್ಟ್ ಆಗಿದ್ರು ಎನ್ನಲಾಗಿದೆ. ಪೊಲೀಸರ ಮಿಂಚಿನ ಕಾರ್ಯಾಚರಣೆಗೆ ಎಸ್​ಪಿ
ಅಕ್ಷಯ ಶ್ಲಾಘಿಸಿದ್ದಾರೆ.

Indresh KC

Recent Posts

ಅತ್ಯಾಚಾರ ಪ್ರಕರಣ: ರೇವಣ್ಣನ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಎಸ್‌ಐಟಿ ಅಧಿಕಾರಿಗಳು

ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಬಸವನಗುಡಿಯಲ್ಲಿರುವ ಎಚ್‌.ಡಿ.ರೇವಣ್ಣ ಅವರ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು…

6 mins ago

ರಾಯ್‌ಬರೇಲಿಗೆ ಬಘೇಲ್‌, ಅಮೇಠಿಗೆ ಅಶೋಕ್‌ ಗೆಹಲೋತ್‌ ವೀಕ್ಷಕರಾಗಿ ನೇಮಕ

ಉತ್ತರ ಪ್ರದೇಶದ ಪ್ರತಿಷ್ಠಿತ ಲೋಕಸಭಾ ಕೇತ್ರಗಳಾದ ರಾಯ್‌ಬರೇಲಿ ಮತ್ತು ಅಮೇಠಿಗೆ ಕಾಂಗ್ರೆಸ್‌ ಹೈಕಮಾಂಡ್‌ ವೀಕ್ಷಕರನ್ನು ನೇಮಕ ಮಾಡಿದೆ.

17 mins ago

ಬಿಲ್ಲವ Vs ಬಂಟ; ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬೆಟ್ಟಿಂಗ್ ದಂಧೆ

ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಮತದಾನ ಈಗಾಲೇ ಪೂರ್ಣಗೊಂಡಿದೆ. ಇತ್ತ ಗೆಲುವಿನ ಲೆಕ್ಕಾಚಾರದಲ್ಲಿ ರಾಜಕೀಯ ಪಕ್ಷಗಳು ನಿರತವಾಗಿದೆ. ಮತ್ತೊಂದು ಕಡೆ ಐಪಿಎಲ್…

18 mins ago

ಸಿಟ್ಟಿನಲ್ಲಿ ಕಪಾಳ ಮೋಕ್ಷ: ವ್ಯಕ್ತಿ ಮೃತ್ಯು

ಗಲಾಟೆಯಲ್ಲಿ ವ್ಯಕ್ತಿಯೊಬ್ಬ ಸಿಟ್ಟಾಗಿ ಕಪಾಳಕ್ಕೆ ಹೊಡೆದಿದ್ದರಿಂದ ಮೃತಪಟ್ಟ ಘಟನೆ ಬೆಂಗಳೂರಿನ ಕಾಡುಗೋಡಿ ಠಾಣಾ ವ್ಯಾಪ್ತಿಯ ಬೆಳ್ತೂರು ಕಾಲೋನಿಯಲ್ಲಿ ನಡೆದಿದೆ.

24 mins ago

ಸರ್ಕಾರಿ ವಸತಿ ಗೃಹದಲ್ಲೇ ಭ್ರೂಣ ಹತ್ಯೆ: ನಾಲ್ಕು ಜನರ ಬಂಧನ

ಮಂಡ್ಯ ಜಿಲ್ಲೆಯ ಸರ್ಕಾರಿ ವಸತಿ ಗೃಹದಲ್ಲೇ ಭ್ರೂಣ ಹತ್ಯೆ ನಡೆಯುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾಹಿತಿ ತಿಳಿದು…

24 mins ago

ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ

ಕಾರ್ಕಳದಲ್ಲಿ ಕಳೆದ ವರ್ಷದಿಂದ ವಿವಾದದ ಕೇಂದ್ರ ಬಿಂದುವಾಗಿದ್ದ ಪರಶುರಾಮ ಮೂರ್ತಿ ಮತ್ತೆ ಹಲವಾರು ಊಹಾಪೋಹಗಳಿಗೆ ಕಾರಣವಾಗುತ್ತಿದೆ.  ನಿನ್ನೆಯಿಂದ ಮೂರ್ತಿಯ ಉಳಿದ…

31 mins ago