ಚಿಕಮಗಳೂರು

ಬಿರಿಯಾನಿ ತಿಂದು 17 ಮಂದಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು !

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾ|ಮರವಂಜಿ ಗ್ರಾಮದ ಮನೆಯೊಂದರಲ್ಲಿ ನಡೆದ ಕುಟುಂಬ ಸಮಾರಂಭದಲ್ಲಿ ಮಾಂಸಾಹಾರಿ ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥಗೊಂಡಿದ್ದಾರೆ.ಸದ್ಯ ಅಸ್ವಸ್ಥರಾದವರು ಕಡೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾನುವಾರ ಮರವಂಜಿಯಲ್ಲಿ ಕಾರ್ಯಕ್ರಮವೊಂದು ನಡೆದಿತ್ತು.ಸಮಾರಂಭದಲ್ಲಿ ಬಿರಿಯಾನಿ ಸೇವಿಸಿದವರಿಗೆ ಸೋಮವಾರ ಭೇದಿ, ವಾಂತಿ ಕಾಣಿಸಿಕೊಂಡಿತ್ತು. ಕೂಡಲೇ ಗ್ರಾಮಸ್ಥರು ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಿದ್ದಾರೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಇನ್ನು ಶಾಸಕ ಕೆ ಎಸ್ ಆನಂದ್ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದರು.

Gayathri SG

Recent Posts

ಮಹಿಳೆ ಮತ್ತು ಮಕ್ಕಳ ಮೇಲೆ ಬರ್ಬರ ಕೃತ್ಯ ಎಸಗುವವರ ವಿರುದ್ಧ ಎನ್ ಕೌಂಟರ್ ಕಾಯ್ದೆ ಜಾರಿಗೆಗೆ ಮನವಿ

ನಗರದ ವೀರಾಪೂರ ಓಣಿಯಲ್ಲಿ ಬಡ ಕುಟುಂಬಕ್ಕೆ ಸೇರಿದ ಅಂಜಲಿ ಮೋಹನ ಅಂಬಿಗೇರ ಕೊಲೆ ವಿರೋಧಿಸಿ ಕರ್ನಾಟಕ ರಾಜ್ಯ ಭೋವಿ (ವಡ್ಡರ)…

6 mins ago

ಸ್ಕೂಟರ್ ಗಳ ನಡುವೆ ಅಪಘಾತ ಸಹ ಸವಾರ ಮೃತ್ಯು

ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಧಾವಿಸುತ್ತಿದ್ದ ಸ್ಕೂಟರ್ಗೆ ಕಲ್ಲಾಪು ಜಂಕ್ಷನ್ ನಲ್ಲಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಮತ್ತೊಂದು ಸ್ಕೂಟರ್ ಢಿಕ್ಕಿ ಹೊಡೆದ…

25 mins ago

ಬೀದರ್: ಗಡಿಭಾಗದಲ್ಲಿ ಮಾದರಿ ಸರ್ಕಾರಿ ಪ್ರೌಢಶಾಲೆ

ಶಿಕ್ಷಕರು ಮತ್ತು ಸಾರ್ವಜನಿಕರು ಒಗ್ಗಟ್ಟಿನಿಂದ ಶ್ರಮಿಸಿದರೆ, ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳನ್ನು ಮೀರಿಸುವಂತೆ ಬೆಳೆಯುತ್ತವೆ. ಇದಕ್ಕೆ ಪಟ್ಟಣದ ಸರ್ಕಾರಿ ಪ್ರೌಢಶಾಲೆ…

38 mins ago

ಜೊಮ್ಯಾಟೊದಲ್ಲಿ ಆರ್ಡರ್‌ : ಪನೀರ್‌ ಬಿರಿಯಾನಿಯಲ್ಲಿ ಚಿಕನ್‌ ಪೀಸ್‌

ಜೊಮ್ಯಾಟೊದಿಂದ ಆರ್ಡರ್‌ ಮಾಡಿದ ಪನೀರ್‌ ಬಿರಿಯಾನಿಯಲ್ಲಿ ಚಿಕನ್‌ ಪೀಸ್‌ ಸಿಕ್ಕಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

51 mins ago

ಅಂಜಲಿ‌ ಕೊಲೆಗೆ ಪೊಲೀಸರೇ ಹೊಣೆ : ದಿಂಗಾಲೇಶ್ವರ ಸ್ವಾಮೀಜಿ ಆರೋಪ

ಅಂಜಲಿ ಕೊಲೆಗೆ ಪೊಲೀಸರೆ ಹೊಣೆ ಅವರ ನಿರ್ಲಕ್ಷ್ಯದಿಂದ ಈ ದುರ್ಘಟನೆ ನಡೆದಿದೆ ಎಂದು ದಿಂಗಾಲೇಶ್ವರ ಸ್ವಾಮೀಜಿ ಕಿಡಿ ಕಾರಿದ್ದಾರೆ. ಅಂಜಲಿ…

55 mins ago

ಗೆಲ್ಲುತ್ತೀ ಎಂದು ಪಂಜುರ್ಲಿ ದೈವ ಹೇಳಿದೆ, ಹಿಂದೆ ಸರಿಯೊಲ್ಲ: ರಘುಪತಿ ಭಟ್

ಮೂರು ಬಾರಿ ಶಾಸಕನಾಗಿದ್ದ ತಮಗೆ ಪಕ್ಷದಲ್ಲಿ ಸಿಗಬೇಕಾಗಿದ್ದ ಮನ್ನಣೆ ಗೌರವ ಸಿಕ್ತಿಲ್ಲ. ಆದ್ದರಿಂದ ತಾನು ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ…

1 hour ago