ಚಿಕ್ಕಮಗಳೂರು: ಅನುಕಂಪದ ನೌಕರಿಗೆ ಶಿಫಾರಸ್ಸು ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಿಇಓ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ನಡೆದಿದೆ. ಜಿಲ್ಲೆಯ ಮೂಡಿಗೆರೆ ಹೇಮಂತ್ ರಾಜ್ ಲೋಕಾಯುಕ್ತ ಬಲೆಗೆ ಬಿದ್ದ ಬಿಇಓ.
ಅನುಕಂಪದ ಆಧಾರದ ಮೇಲೆ ನೌಕರಿ ನೀಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲು 15ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದ, ಕೊನೆಗೆ 10ಸಾವಿರ ರೂ.ಗೆ ಒಪ್ಪಿಕೊಂಡಿದ್ದ ಹಣ ನೀಡುವಾಗ ಬಿಇಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಲೋಕಾಯುಕ್ತ ಇನ್ಸ್ ಪೇಕ್ಟರ್ ಅನಿಲ್ ರಾಥೋಡ್ ತಂಡ ದಾಳಿ ನಡೆಸಿದ್ದಾರೆ.
ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್ ವಾಂಟೆಡ್ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್ ಸಿಂಗ್ ನಿಜ್ಜಾರ್ ನನ್ನು ಹತ್ಯೆ…
ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…
ನಗರದ ನಾವದಗೇರೆ ಸಮೀಪದ ಸರ್ವೇ ನಂ. 60ರಲ್ಲಿ ಜಿಲ್ಲಾಡಳಿತದಿಂದ ಮೀಸಲಿಟ್ಟಿರುವ ಒಂದು ಎಕರೆ ಹತ್ತು ಗುಂಟೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ…
ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…
ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…
ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…