ಚಿಕ್ಕಮಗಳೂರು: ಬಿಜೆಪಿ ಅಭ್ಯರ್ಥಿ ಸಿಟಿ ರವಿಗೆ ಸೋಲು

ಚಿಕ್ಕಮಗಳೂರು: ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಸೋಲು ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ತಮ್ಮಯ್ಯ ವಿರುದ್ಧ ಸಿಟಿ ರವಿಗೆ ಹೀನಾಯ ಸೋಲಾಗಿದೆ.

Gayathri SG

Recent Posts

ಗುಜರಾತ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ಭರ್ಜರಿ ಜಯ

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್‌ಸಿಬಿ…

1 hour ago

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147…

2 hours ago

ರಾಜೀನಾಮೆ ನೀಡಿದ ಪೇಟಿಎಂ ಸಿಒಒ ಭವೇಶ್ ಗುಪ್ತಾ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…

2 hours ago

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

3 hours ago

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

3 hours ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

3 hours ago