News Karnataka Kannada
Thursday, May 09 2024
ಚಿಕಮಗಳೂರು

ಚಿಕ್ಕಮಗಳೂರು: ರಸ್ತೆ ಅಪಘಾತದಲ್ಲಿ ತಂದೆ-ಮಗ ಸಾವು

Four killed in accident between truck and car
Photo Credit :

ಚಿಕ್ಕಮಗಳೂರು: ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತಂದೆ-ಮಗ ಇಬ್ಬರೂ ಸಾವನ್ನಪ್ಪಿದ್ದಾರೆ.

ಮೂಡಿಗೆರೆ ತಾಲೂಕಿನ ಮುತ್ತಿಗೆಪುರದಲ್ಲಿ ತಂದೆ-ಮಗ ಪ್ರಯಾಣಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ನರಸಿಂಹರಾಜ್ (43), ಕಿರಣ್ (23) ಮೃತರು. ಮೃತರು ಬೆಂಗಳೂರಿನ ರಾಜಾಜಿನಗರದವರೆಂದು ತಿಳಿದುಬಂದಿದೆ.

ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು