News Karnataka Kannada
Tuesday, April 16 2024
Cricket
ಚಿಕಮಗಳೂರು

ಚಿಕ್ಕಮಗಳೂರು: ತಂತಿಬೇಲಿಗೆ ಸಿಲುಕಿ ನರಳಾಡಿದ ಚಿರತೆ

Chikkamagaluru: Leopard trapped in wire fencing
Photo Credit : News Kannada

ಚಿಕ್ಕಮಗಳೂರು: ಚಿರತೆಯೊಂದು ತಂತಿ ಬೇಲಿಯಲ್ಲಿ ಸಿಲುಕಿ ಹೊರಬರಲಾಗದೆ ಒದ್ದಾಡುತ್ತಿರುವ ಘಟನೆಯೊಂದು ಚಿಕ್ಕಮಗಳೂರು ತಾಲೂಕಿನ ಕೆಸವಿನಮನೆ ಎಂಬಲ್ಲಿ ಕಂಡುಬಂದಿದೆ.

ಆಹಾರ ಅರಸಿಕೊಂಡು ಬಂದ ವೇಳೆ ತೋಟಕ್ಕೆ ಹಾಕಿದ ಬೇಲಿಗೆ ಸಿಲುಕಿಕೊಂಡು ಹೊರಬರಲಾಗದೆ ಒದ್ದಾಡುತ್ತಿದೆ. ಇದನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಕಂಡ ಚಿರತೆ ಮತ್ತೆ ಉದ್ರೇಕಕ್ಕೆ ಒಳಗಾಗಿದೆ, ಚಿರತೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗಳು, ಶಿವಮೊಗ್ಗದಲ್ಲಿರುವ ಅರಿವಳಿಕೆ ತಜ್ಞರಿಗೆ ಕರೆ ಮಾಡಿದ್ದಾರೆ ಇನ್ನು ಅವರು ಬಂದ ಬಳಿಕ ಅರಿವಳಿಕೆ ನೀಡಿ ಚಿರತೆಯನ್ನು ಸೆರೆ ಹಿಡಿಯಬೇಕಾಗಿದೆ. ಚಿರತೆಯ ಒದ್ದಾಟಕ್ಕೆ ತಂತಿ ಬೇಲಿ ಚಿರತೆಯ ಹೊಟ್ಟೆಯನ್ನ ಸೀಳಿಕೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು