News Karnataka Kannada
Saturday, April 20 2024
Cricket
ಚಿಕಮಗಳೂರು

ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಖಾಲಿಯಿಲ್ಲ- ಮಾಜಿ ಸಚಿವ ಅಶೋಕ್‌

There is no vacancy in the post of BJP state president, says former minister Ashok
Photo Credit : News Kannada

ಚಿಕ್ಕಮಗಳೂರು: ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ಖಾಲಿ ಇಲ್ಲ. ಆ ಸ್ಥಾನದಲ್ಲಿ ಪ್ರಸ್ತುತ ನಳಿನ್‌ ಕುಮಾರ್‌ ಕಟೀಲ್‌ ಇದ್ದಾರೆ ಎಂದು ಮಾಜಿ ಸಚಿವ ಆರ್‌. ಅಶೋಕ್‌ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸೋಮಣ್ಣ ಹೇಳಿಕೆ ನನಗೆ ಗೊತ್ತಿಲ್ಲ. ರಾಜ್ಯಾಧ್ಯಕ್ಷರ ಸೀಟ್‌ ಖಾಲಿ ಇಲ್ಲ. ಸದ್ಯಕ್ಕೆ ಅವರನ್ನು ತೆಗೆಯುವ ಸಂದರ್ಭ ಕಾಣುತ್ತಿಲ್ಲ . ಪಾರ್ಲಿಮೆಂಟ್‌ ಚುನಾವಣೆ ಇದೆ. ರಾಷ್ಟ್ರಾಧ್ಯಕ್ಷರ ತೀರ್ಮಾನ ಗೊತ್ತಿಲ್ಲ. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ನನಗೆ ಯಾವ ಮಾಹಿತಿಯೂ ಇಲ್ಲ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು