ಅರಿವಳಿಕೆ ಮಂಪರಿನಲ್ಲಿ ಗುಡ್ಡದಿಂದ ಬಿದ್ದು ಆನೆ ಸಾವು

ಚಿಕ್ಕಮಗಳೂರು: ಮೂಡಿಗೆರೆ ಅರಣ್ಯ ವಲಯದ ವ್ಯಾಪ್ತಿಯಲ್ಲಿರುವ ಭೈರಾಪುರ ಸಮೀಪದ ಮೇಕನಗದ್ದೆಯಲ್ಲಿ ಅರಣ್ಯ ಇಲಾಖೆ ಶನಿವಾರ ಮಧ್ಯರಾತ್ರಿ ಕಾಡಾನೆ ಸೆರೆ ಕಾರ್ಯಾಚರಣೆ ನಡೆಸಿದೆ.

ಹೀಗಾಗಿ ಅಧಿಕಾರಿಗಳು ಕಾಡಾನೆಗೆ ಅರವಳಿಕೆ‌ ನೀಡಿದ್ದಾರೆ. ಈ ಅರವಳಿಕೆ ಮಂಪರಿನಲ್ಲಿ ಆನೆ ಗುಡ್ಡದಿಂದ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಮೃತಪಟ್ಟಿರುವ ಕಾಡಾನೆ ಕೆಲ ದಿನಗಳ ಹಿಂದೆ ನಡೆದಿದ್ದ ಕಾರ್ಯಾಚರಣೆಯಲ್ಲಿ ಇಟಿಫ್​ ಸಿಬ್ಬಂದಿ ಕಾರ್ತಿಕ್ ಮೇಲೆ ದಾಳಿ ಮಾಡಿತ್ತು. ಕಾಡಾನೆ ದಾಳಿಗೆ ಕಾರ್ತಿಕ್ ಮೃತಪಟ್ಟಿದ್ದರು. ಹೀಗಾಗಿ ಕಾಡಾನೆ ಸೆರೆಗೆ ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಹೀಗಾಗಿ ಶನಿವಾರ ನಡೆದ ಕಾರ್ಯಚರಣೆ ಅವಘಡ ಸಂಭವಿಸಿದೆ.

Ashika S

Recent Posts

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

2 mins ago

ಫೇಲ್​ ಆದ ವಿದ್ಯಾರ್ಥಿಗಳೇ ಟೆನ್ಶನ್​ ಬೇಡ; ಮರು ಪರೀಕ್ಷೆಯ ದಿನಾಂಕ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…

8 mins ago

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…

22 mins ago

ಮಧ್ಯರಾತ್ರಿ ಸ್ನೇಹಿತರ ಎಣ್ಣೆ ಪಾರ್ಟಿ : ಬಾಟಲಿಯಿಂದ ಹೊಡೆದು ಓರ್ವನ ಕೊಲೆ

ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್​ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…

39 mins ago

ಪಾಕ್ ಬಂದರಿನಲ್ಲಿ ಉಗ್ರರ ದಾಳಿ; 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್​ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

55 mins ago

ಬೋಯಿಂಗ್ ನ್ಯಾಷನಲ್ ಏರೋ ಮಾಡೆಲಿಂಗ್ ಸ್ಪರ್ಧೆ: ಎನ್ಎಂಎಎಂ ಇನ್ಸ್ಟಿಟ್ಯೂಟ್‌ಗೆ ಪ್ರಥಮ

ಭಾರತದ 855 ಸಂಸ್ಥೆಗಳ 2,350 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಕರ್ಷಿಸಿದ ಒಂಬತ್ತನೇ ವಾರ್ಷಿಕ ಬೋಯಿಂಗ್ ರಾಷ್ಟ್ರೀಯ ಏರೋ ಮಾಡೆಲಿಂಗ್ ಸ್ಪರ್ಧೆಯಲ್ಲಿ…

57 mins ago