ಇವಿಎಂನ್ನು ಮತಗಟ್ಟೆಯಲ್ಲೇ ಬಿಟ್ಟು ಹೋದ ಆರೋಪ: ಎಣಿಕೆ ದಿನ ಲೆಕ್ಕ ಪಕ್ಕಾ ಇರಲಿ ಎಂದ ಮತದಾರ

ಚಿಕ್ಕಮಗಳೂರು: ಮತದಾನ ಮುಗಿದ ಬಳಿಕ ಇವಿಎಂ ಹಾಗೂ ವಿವಿ ಪ್ಯಾಟ್ ಯಂತ್ರಗಳನ್ನು ಅಧಿಕಾರಿಗಳು ಮತಗಟ್ಟೆಯಲ್ಲೇ ಬಿಟ್ಟು ಹೋದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

ನಗರದ ಪೆನ್ಷನ್ ಮೊಹಲ್ಲದ ಕಾಲೇಜಿನ ಮತಗಟ್ಟೆ ಸಂಖ್ಯೆ ೧೬೮ ಹಾಗೂ ೧೬೯ ರಲ್ಲಿ ಇರಿಸಲಾಗಿದ್ದ ಒಂದು ಇವಿಎಂ ಮಾತ್ರ ತೆಗೆದುಕೊಂಡು ಹೋಗಿದ್ದರು. ಬಳಿಕ ರಾಜಕೀಯ ಪಕ್ಷಗಳ ಏಜೆಂಟರ (Election Agents) ಕಣ್ಣಿಗೆ ಯಂತ್ರಗಳು ಕಾಣಿಸಿವೆ.

ಅಧಿಕಾರಿಗಳನ್ನು ವಾಪಸ್ ಕರೆಸಿ ಪೊಲೀಸ್ ಭದ್ರತೆಯಲ್ಲಿ ಮತಯಂತ್ರವನ್ನು ಸಾಗಿಸಲಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪೆನ್ಷನ್ ಮೊಹಲ್ಲಾ ಬೂತ್ ನಲ್ಲಿ ೭೦೦ ಮತಗಳಿವೆ. ಮತ ಎಣಿಕೆಯ ದಿನ ಲೆಕ್ಕ ಸರಿಯಾಗಿ ಇರಬೇಕೆಂದು ತಾಕೀತು ಮಾಡಿದ್ದಾರೆ.

Sneha Gowda

Recent Posts

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲ್ಲುತ್ತಾರೆ : ಹೆಚ್‌ಡಿಕೆ

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಒಂದು ಲಕ್ಷದ ಮತ ದಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದು ಮಜಿಮುಖ್ಯಮಂತ್ರಿ ಕುಮಾರ ಸ್ವಾಮಿ…

6 hours ago

ಪ್ರಜ್ವಲ್ ರೇವಣ್ಣ ಉಚ್ಚಾಟನೆ : ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ

ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…

6 hours ago

ಬಿಜೆಪಿ ಅಭ್ಯರ್ಥಿ ಜೈಲಿಗೆ ಹೋಗುವ ದಿನಕ್ಕೆ ಕ್ಷಣಗಣನೆ : ಪ್ರಿಯಾಂಕಾ ಗಾಂಧಿ

ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ‌ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು…

6 hours ago

ಕಾಂಗ್ರೆಸ್ ಗ್ಯಾರಂಟಿ ಕಾರ್ಡ ವಿತರಣೆ ಮಾಡಿದ ಕಾರ್ಯಕರ್ತರು

ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲವು ನಿಶ್ಚಿತವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿಶ್ವರಾಧ್ಯ ದಳವಾಯಿ ಸುಂಬಡ ಅವರು…

6 hours ago

ದೇಶ ಭಕ್ತಿಯನ್ನು ಮೋದಿಯವರಿಗೆ ಗುತ್ತಿಗೆ ಕೊಟ್ಟಿಲ್ಲ: ಲಕ್ಷ್ಮಣ ಸವದಿ

ದೇಶ ಭಕ್ತಿಯನ್ನು ಈ ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಮಾಜಿ ಮುಖ್ಯಮಂತ್ರಿ…

7 hours ago

ಶನಿವಾರಸಂತೆ ಹಲ್ಲೆ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಹನೀಫ್ ಒತ್ತಾಯ

ಕಳೆದ ಚುನಾವಣಾ ದಿನದಂದು ಕ್ಷುಲ್ಲಕ ವಿಚಾರವಾಗಿ ಎರಡು ರಾಜಕೀಯ ಪಕ್ಷಗಳ ನಡುವೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿಷ್ಪಕ್ಷಪಾತವಾದ…

7 hours ago