News Karnataka Kannada
Monday, May 06 2024
ಚಿಕಮಗಳೂರು

ಚುನಾವಣಾ ಹೊತ್ತಲ್ಲೇ ಹಿಂದೂ ಕಾರ್ಯಕರ್ತ ಗಡಿಪಾರು : ಡಿಸಿ ಆಗ್ರಹ

ಚುನಾವಣಾ ಹೊತ್ತಿನಲ್ಲಿ ಹಿಂದೂ ಕಾರ್ಯಕರ್ತ, ಬಜಗರಂಗದಳದ‌ ಮಾಜಿ‌ ಜಿಲ್ಲಾ ಸಂಚಾಲಕ ತುಡುಕೂರು ಮಂಜು ಎಂಬುವವರನ್ನು ಗಡಿಪಾರು ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.
Photo Credit : NewsKarnataka

ಚಿಕ್ಕಮಗಳೂರು : ಚುನಾವಣಾ ಹೊತ್ತಿನಲ್ಲಿ ಹಿಂದೂ ಕಾರ್ಯಕರ್ತ, ಬಜಗರಂಗದಳದ‌ ಮಾಜಿ‌ ಜಿಲ್ಲಾ ಸಂಚಾಲಕ ತುಡುಕೂರು ಮಂಜು ಎಂಬುವವರನ್ನು ಗಡಿಪಾರು ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.

ಚುನಾವಣೆಗೆ ಇನ್ನೂ ಒಂದು ದಿನ ಬಾಕಿ ಇರುವಂತೆ ಜಿಲ್ಲೆಯಲ್ಲಿ ಅಶಾಂತಿ ವಾತಾವರಣ ಸೃಷ್ಟಿಸುವ ಹಿನ್ನೆಲೆಯಲ್ಲಿ 17 ಕಾರಣಗಳನ್ನು ನೀಡಿ ಚಾಮರಾಜನಗರ ಜಿಲ್ಲೆಗೆ ಜಿಲ್ಲಾಡಳಿತ ಗಡಿಪಾರು ಮಾಡಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದ ಮಂಜು, ಬಿಜೆಪಿ ಪಕ್ಷದೊಂದಿಗೆ ಸೇರಿಕೊಂಡು ಅಶಾಂತಿ ವಾತಾವರಣ ಸೃಷ್ಟಿಸಿ, ಮತದಾರರಿಗೆ ಹಣದ ಆಮಿಷ ಒಡ್ಡಿ, ಸ್ವತಂತ್ರವಾಗಿ ಮತದಾನ ಮಾಡಲು ಅಡ್ಡಿ ಉಂಟು ಮಾಡುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಎರಡು ತಿಂಗಳ ಕಾಲ ಅಂದರೆ ಜೂನ್ 10 ರವರೆಗೂ ಚಿಕ್ಕಮಗಳೂರು ಜಿಲ್ಲೆಯಿಂದ ಗಡಿಪಾರು ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು