ಚುನಾವಣಾ ಹೊತ್ತಲ್ಲೇ ಹಿಂದೂ ಕಾರ್ಯಕರ್ತ ಗಡಿಪಾರು : ಡಿಸಿ ಆಗ್ರಹ

ಚಿಕ್ಕಮಗಳೂರು : ಚುನಾವಣಾ ಹೊತ್ತಿನಲ್ಲಿ ಹಿಂದೂ ಕಾರ್ಯಕರ್ತ, ಬಜಗರಂಗದಳದ‌ ಮಾಜಿ‌ ಜಿಲ್ಲಾ ಸಂಚಾಲಕ ತುಡುಕೂರು ಮಂಜು ಎಂಬುವವರನ್ನು ಗಡಿಪಾರು ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.

ಚುನಾವಣೆಗೆ ಇನ್ನೂ ಒಂದು ದಿನ ಬಾಕಿ ಇರುವಂತೆ ಜಿಲ್ಲೆಯಲ್ಲಿ ಅಶಾಂತಿ ವಾತಾವರಣ ಸೃಷ್ಟಿಸುವ ಹಿನ್ನೆಲೆಯಲ್ಲಿ 17 ಕಾರಣಗಳನ್ನು ನೀಡಿ ಚಾಮರಾಜನಗರ ಜಿಲ್ಲೆಗೆ ಜಿಲ್ಲಾಡಳಿತ ಗಡಿಪಾರು ಮಾಡಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದ ಮಂಜು, ಬಿಜೆಪಿ ಪಕ್ಷದೊಂದಿಗೆ ಸೇರಿಕೊಂಡು ಅಶಾಂತಿ ವಾತಾವರಣ ಸೃಷ್ಟಿಸಿ, ಮತದಾರರಿಗೆ ಹಣದ ಆಮಿಷ ಒಡ್ಡಿ, ಸ್ವತಂತ್ರವಾಗಿ ಮತದಾನ ಮಾಡಲು ಅಡ್ಡಿ ಉಂಟು ಮಾಡುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಎರಡು ತಿಂಗಳ ಕಾಲ ಅಂದರೆ ಜೂನ್ 10 ರವರೆಗೂ ಚಿಕ್ಕಮಗಳೂರು ಜಿಲ್ಲೆಯಿಂದ ಗಡಿಪಾರು ಮಾಡಿದೆ.

Nisarga K

Recent Posts

100ರ ಮುಖ ಬೆಲೆಯ ಹಳೆ ಮಾದರಿ ನೋಟು ರದ್ದಾಗದಿದ್ದರೂ ಚಲಾವಣೆಗೆ ಹಿಂದೇಟು

ತಾಲ್ಲೂಕಿನಲ್ಲಿ ಸದ್ಯ ಚಲಾವಣೆಯಲ್ಲಿರುವ ಯಾವುದೇ ನೋಟು ಬಂದ್ ಆಗದಿದ್ದರೂ ₹100ರ ಮುಖ ಬೆಲೆಯ ಹಳೆ ಮಾದರಿ ನೋಟು ಹಾಗೂ ₹10…

4 mins ago

ಇಂದಿನ ಆರ್​​​ಸಿಬಿ, ಪಂಜಾಬ್​​ ನಡುವಿನ ಐಪಿಎಲ್​​ ಪಂದ್ಯ ರದ್ದು?

ಕಳೆದ ಮೂರು ದಿನಗಳಿಂದ ಇಡೀ ದೇಶಾದ್ಯಂತ ಭಾರೀ ಮಳೆಯಾಗಿದೆ. ಹಿಮಾಚಲ ಪ್ರದೇಶದಲ್ಲೂ ಗುಡುಗು ಸಮೇತ ಮಳೆ ಸುರಿಯುತ್ತಿದೆ. ಇಷ್ಟೇ ಅಲ್ಲ…

4 mins ago

ಎಸ್​ಎಸ್​ಎಲ್​ಸಿ ಫಲಿತಾಂಶ: ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೊನೆ ಸ್ಥಾನ

ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳೇ ಕೊನೆಯ ಸ್ಥಾನದಲ್ಲಿ ಮುಂದುವರೆದಿವೆ. 

17 mins ago

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆಯ ಕಾಲಿಗೆ ಗಾಯ; ನಿರ್ವಹಣೆ ನಿರ್ಲಕ್ಷ್ಯ ಆರೋಪ

ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…

45 mins ago

ಕಾರ್ಕಳ ಜ್ಞಾನಸುಧಾ ಶಾಲೆಯ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ತೃತೀಯ

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ…

50 mins ago

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…

1 hour ago