ಬಾಬಾಬುಡನ್ ಸ್ವಾಮಿ ದರ್ಗಾದ ಅರಣ್ಯದಲ್ಲಿ ಬೆಂಕಿ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಶೋಲಾ ಅರಣ್ಯದಲ್ಲಿ ಕಾಡ್ಗಿಚ್ಚಿಗೆ ಹುಲ್ಲುಗಾವಲು ಹೊತ್ತಿ ಉರಿದಿರುವಂತಹ ಘಟನೆ ನಡೆದಿದೆ.

ಮಸ್ಲಿಂ ಸಮುದಾಯದಿಂದ ಉರುಸ್ ಆಚರಣೆ ವೇಳೆ ಟೆಂಟ್ ಹಾಕಿ ಅಡುಗೆ ಮಾಡುವಾಗ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಆಕಸ್ಮಿಕ ಬೆಂಕಿಯಿಂದ 2 ಟೆಂಟ್​ಗಳು ಕೂಡ ಸಂಪೂರ್ಣ ಭಸ್ಮವಾಗಿದೆ.

ಬೆಂಕಿ, ಹುಲ್ಲುಗಾವಲು ಪ್ರದೇಶ ಭಸ್ಮ ಇಡೀ ಬೆಟ್ಟವನ್ನು ಆವರಿಸಿಕೊಂಡಿದೆ. ಹೊತ್ತಿ ಉರಿಯುತ್ತಿರುವ ಬೆಂಕಿ ನಂದಿಸಲು ಸ್ಥಳೀಯರಿಂದ ಹರಸಾಹಸ ಮಾಡಲಾಯಿತು.

ಸೂಕ್ಷ್ಮ ಪ್ರದೇಶದಲ್ಲಿ ಅಡುಗೆ ತಯಾರಿ ಮಾಡದಂತೆ ಜಿಲ್ಲಾಡಳಿತ ಸೂಚನೆ ಇದ್ದರೂ ಧಿಕ್ಕರಿಸಿ ಅಡುಗೆ ತಯಾರು ಮಾಡಲಾಗಿದೆ.

Ashika S

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

1 hour ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

2 hours ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

2 hours ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

2 hours ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

3 hours ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

3 hours ago