ಚಿಕಮಗಳೂರು

ಕೊರಗಜ್ಜ ಚಿತ್ರ ಶೂಟಿಂಗ್‌ ಗೆ ಗೂಂಡಾಗಳ ಅಡ್ಡಿ: ಚಿತ್ರತಂಡಕ್ಕೆ ನಿಜಕ್ಕೂ ಆಗಿದ್ದೇನು?

ಚಿಕ್ಕಮಗಳೂರು: ಕುದುರೆ ಮುಖ ಸಮೀಪದ ಕಳಸದಲ್ಲಿ ‘ಕೊರಗಜ್ಜ’ ಚಿತ್ರದ ಹಾಡಿನ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಗೂಂಡಾಗಳು ದಾಳಿ ಮಾಡಿದ್ದಾರೆ. ಇದರಿಂದ ಚಿತ್ರಕ್ಕೆ ಹಿನ್ನಡೆ ಆಗಿದೆ. ಬಾಲಿವುಡ್ ಕೊರಿಯೋಗ್ರಾಫರ್ ಗಣೇಶ್ ಆಚಾರ್ಯ, ನಟಿ ಶುಭಾ ಪೂಂಜ ಮೊದಲಾದವರು ಹಾಡಿನ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಆದರೆ ಸಿನಿಮಾ ಸೆಟ್ ನಾಶವಾಗಿದೆ.

ದೈವ ಆರಾಧನೆ ಮಾಡುವ ಸಮುದಾಯದಿಂದ ಈ ರೀತಿ ತೊಂದರೆ ಆಗಿದೆ ಎಂದು ನಿರ್ದೇಶಕ ಸುಧೀರ್ ಅವರು ಹೇಳಿದ್ದಾರೆ. ‘ಅಕ್ಟೋಬರ್ 27ರಂದು ಶೂಟ್ ನಡೆಯುತ್ತಿತ್ತು. ಬೆಳಿಗ್ಗೆ ಶೂಟ್ ಮಾಡಿದೆವು. ಮಧ್ಯಾಹ್ನ ಊಟದ ನಂತರ ಕೆಲವರು ತಲ್ವಾರ್ ಹಿಡಿದು ಸೆಟ್​ಗೆ ಬಂದರು. ಅವರು ಆವೇಶದಲ್ಲಿ ಇದ್ದರು. ನಂತರ ಮತ್ತೊಂದು ತಂಡದವರು ಸೆಟ್​ನ ಪರಿಶೀಲಿಸಿದ್ದಾರೆ. ಆ ಬಳಿಕ ಮೂರನೆ ತಂಡ ಕೂಡ ಬಂತು. ಅಲ್ಲಿ ಬಿಜೆಪಿ ನಾಯಕರಿದ್ದರು’ ಎಂದು ಸುಧೀರ್ ಮಾಹಿತಿ ನೀಡಿದ್ದಾರೆ.

Ramya Bolantoor

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

4 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

5 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

5 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

6 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

6 hours ago