ಕಡೂರು: ಕಳವು ಪ್ರಕರಣ, ಆರೋಪಿ ಬಂಧನ, ೨.೪೨ ಲಕ್ಷ ರೂ. ಆಭರಣ ವಶಕ್ಕೆ

ಕಡೂರು: ಪಟ್ಟಣದಲ್ಲಿ ಜನವರಿ ಮತ್ತು ಮೇ-೨೦೨೩ ಮಾಹೆಗಳಲ್ಲಿ ಮನೆ ಕಳವು ಮಾಡಿದ್ದ ಓರ್ವ ಆರೋಪಿ ಬಸವರಾಜ, ೨೭ ವರ್ಷ ಎಂಬುವವನನ್ನು ಪಿ.ಎಸ್.ಐ. ಕಡೂರು ಪೊಲೀಸ್ ಠಾಣೆ ನೇತೃತ್ವದ ಪೊಲೀಸ್ ತಂಡ ವಶಕ್ಕೆ ಪಡೆದುಕೊಂಡು, ರೂ. ೨.೪೨ ಲಕ್ಷ ಬೆಲೆಯ ಬಂಗಾರ ಮತ್ತು ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ . ಆರೋಪಿ ವಿರುದ್ಧ ಈ ಹಿಂದೆ ತುಮಕೂರು ಮತ್ತು ಮಂಡ್ಯ ಜಿಲ್ಲೆಗಳು ಸೇರಿದಂತೆ ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿತ್ತು.

ಪ್ರಕರಣವನ್ನು ಪತ್ತೆ ಮಾಡಿದ ಪೊಲೀಸ್ ತಂಡದಲ್ಲಿ ರಮ್ಯ ಎನ್ ಕೆ, ಪಿ.ಎಸ್.ಐ. ಮತ್ತು ಪೊಲೀಸ್ ಸಿಬ್ಬಂದಿಗಳಾದ  ಮಂಜುನಾಥಸ್ವಾಮಿ, ಮಧುಕುಮಾರ್,  ಹರೀಶ,  ಮಹಮ್ಮದ್ ರಿಯಾಜ್,  ಲಿಂಗರಾಜು ಮತ್ತು ನಾಗೇಗೌಡ ಕಾರ್ಯನಿರ್ವಹಿಸಿದ್ದಾರೆ.

Ashika S

Recent Posts

ನಾನು ಡಾರ್ಕ್‌ ಸ್ಕಿನ್‌ ಭಾರತೀಯ ಎಂದ ಅಣ್ಣಾಮಲೈ

ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ಟೀಕೆಗೆ ಪ್ರತಿಕ್ರಿಯಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ, ನಾನು ಡಾರ್ಕ್‌ ಸ್ಕಿನ್‌ ಭಾರತೀಯ ಎಂದು…

14 mins ago

ಮಲೆನಾಡಿಗೆ ತಂಪೆರೆದ ವರುಣ-ಆಲಿಕಲ್ಲು ಮಳೆ

ಜಿಲ್ಲೆಯ ಬಹುತೇಕ ಕಡೆ ಇಂದು ಗುಡುಗು, ಸಿಡಿಲಿನೊಂದಿಗೆ ಆಲಿಕಲ್ಲು ಮಳೆ ಸುರಿದಿದೆ. ಹಲವು ದಿನಗಳಿಂದ ವಿಪರೀತ ತಾಪಮಾನದಿಂದ ಬಸವಳಿದಿದ್ದ ಜನರಿಗೆ…

17 mins ago

ರೈತರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

ರೈತರಿಗೆ ಆಗಾಗ್ಗೆ ಉಪಟಳ ನೀಡುತ್ತಾ ತಲೆನೋವಾಗಿದ್ದ ಪುಂಡಾನೆಯನ್ನು ಸುಮಾರು  ಇಪ್ಪತೈದು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ  ಅರಣ್ಯಾಧಿಕಾರಿಗಳು ಗೋಪಾಲಸ್ವಾಮಿ ಬೆಟ್ಟದ…

33 mins ago

ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕಗೊಂಡಿದ್ದಾರೆ. 2023 ರಲ್ಲಿ ಭಾರತದ ರಾಷ್ಟ್ರಪತಿ ದೌಪದಿ ಮುರ್ಮು ಅವರಿಂದ…

35 mins ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

47 mins ago

ಮದ್ದೂರು ಅರಣ್ಯದಲ್ಲಿ ಬೆಂಕಿ ಅವಘಡ : ಆರೋಪಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಮದ್ದೂರು ವಲಯದಲ್ಲಿ ಕಳೆದ ಏಪ್ರಿಲ್ 24 ರಂದು ಬೆಂಕಿ ಅವಘಡ ಸಂಭವಿಸಿ ಅಪಾರ ಪ್ರಮಾಣದ…

1 hour ago